Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
ವಿಮಾನ ಪತನ ವಿಷಾದನೀಯ
Team Udayavani, Dec 28, 2024, 11:35 PM IST
ಮಾಸ್ಕೋ: 38 ಮಂದಿಯನ್ನು ಬಲಿಪಡೆದಿದ್ದ ಅಜರ್‌ಬೈಜಾನ್ ವಿಮಾನ ಪತನದ ಘಟನೆ ಸಂಬಂಧಿಸಿದಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶನಿವಾರ ಅಜರ್‌ಬೈಜಾನ್ ಅಧ್ಯಕ್ಷ ಇಲ್ಹಾಮ್ ಬಳಿ ಕ್ಷಮೆ ಯಾಚಿಸಿದ್ದಾರೆ. ರಷ್ಯಾದ ವಾಯು ಪ್ರದೇಶದಲ್ಲೇ ಈ ದುರಂತ ನಡೆದಿದ್ದು, ವಿಷಾದನೀಯ ಎಂದಿದ್ದಾರೆ.
ಈ ಕುರಿತಂತೆ ರಷ್ಯಾದ ಅಧ್ಯಕ್ಷ ಕಚೇರಿ ಕ್ರೆಮ್ಲಿನ್ ಪ್ರಕಟಣೆ ಹೊರಡಿಸಿದೆ. “ಗ್ರೊಜ್ನಿ ಪ್ರದೇಶದಲ್ಲಿ ಉಕ್ರೇನ್‌ನ ಡ್ರೋನ್‌ನಿಂದ ದಾಳಿ ನಡೆಸಲಾಗುತ್ತಿತ್ತು. ಅದನ್ನು ಹಿಮ್ಮೆಟ್ಟಿಸಲು ರಷ್ಯಾದ ವಾಯುಸೇನೆಯೂ ಪ್ರತಿದಾಳಿ ನಡೆಸುತ್ತಿತ್ತು. ಇದೇ ವೇಳೆ ವಿಮಾನ ಲ್ಯಾಂಡಿಂಗ್‌ಗಾಗಿ ಬರುತ್ತಿತ್ತು. ನಮ್ಮ ವಾಯುಪ್ರದೇಶದಲ್ಲೇ ಈ ದುರ್ಘಟನೆ ನಡೆದಿದ್ದು ವಿಷಾದನೀಯ’ ಎಂದು ಪುಟಿನ್ ಹೇಳಿದ್ದಾರೆ ಎಂದಿದೆ. ಆದರೆ, ಎಲ್ಲಿಯೂ ನಾವು ನಡೆಸುತ್ತಿದ್ದ ದಾಳಿಯಿಂದಲೇ ವಿಮಾನ ಪತನಕ್ಕೀಡಾಯ್ತು ಅಥವಾ ನಮ್ಮ ಕಡೆಯಿಂದ ಹಾರಿಸಿದ ಗುಂಡು ವಿಮಾನಕ್ಕೆ ತಾಗಿತು ಎಂಬ ಯಾವ ವಿಚಾರವನ್ನೂ ಕ್ರೆಮ್ಲಿನ್ ಉಲ್ಲೇಖೀಸಿಲ್ಲ. ದುರಂತಕ್ಕೆ ಬಾಹ್ಯ ವಸ್ತುವಿನ ದಾಳಿ ಕಾರಣ ಎಂದು ತಜ್ಞರು ಅಂದಾಜಿಸಿದ್ದರು. ಹಲವರು ಇದಕ್ಕೆ ರಷ್ಯಾ ದಾಳಿಯೇ ಕಾರಣ ಎಂದಿದ್ದರು. ಬೆನ್ನಲ್ಲೇ ಪುಟಿನ್ ಕ್ಷಮೆ ಯಾಚನೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್; ಸುಗಮ ಸಂಚಾರಕ್ಕೆ ಅಡ್ಡಿ
Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು
Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.