ಬೆಂಗ್ಳೂರು ಏರ್ಪೋರ್ಟ್‌ಗೆ ವೇಗದ ಗರಿ
1.50 ಕೋಟಿ ಪ್ರಯಾಣಿಕರ ವಿಭಾಗದಲ್ಲಿ ಈ ಹೆಗ್ಗಳಿಕೆ
Team Udayavani, Sep 20, 2019, 6:30 AM IST
ಮಾಂಟ್ರಿಯಲ್: ಈಗಾಗಲೇ ಹಲವಾರು ಹೆಗ್ಗಳಿಕೆಗಳಿಗೆ ಪಾತ್ರವಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಎಲ್)ಕ್ಕೆ ಮತ್ತೂಂದು ಹೆಗ್ಗಳಿಕೆ ಸಿಕ್ಕಿದೆ. 15 ಮಿಲಿಯನ್ ಪ್ರಯಾಣಿಕರ ವಿಭಾಗದಲ್ಲಿ ಅದು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಏರ್‌ಪೋರ್ಟ್ ಎಂಬ ಮನ್ನಣೆಗೆ ಪಾತ್ರವಾಗಿದೆ.
ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಅಗ್ರ ಐದು ವಿಮಾನ ನಿಲ್ದಾಣಗಳ ಪೈಕಿ ಬೆಂಗ ಳೂರಿಗೆ ಈ ಹಿರಿಮೆ ಸಿಕ್ಕಿದೆ. ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್ ಎಂಬ ಸಂಸ್ಥೆ ಈ ಬಗ್ಗೆ ಅಧ್ಯಯನ ನಡೆಸಿದೆ. 2017ರಲ್ಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ನಿರ್ವಹಣೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಶೇ.29.1 ಅಂಕ ಸಿಕ್ಕಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಹೈದರಾಬಾದ್‌ನಲ್ಲಿರುವ ರಾಜೀವ್ ಗಾಂಧಿ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಶೇ.21.9ರಷ್ಟು ಹೆಚ್ಚುವರಿ ಯಾಗಿ ಪ್ರಯಾಣಿಕರನ್ನು ನಿಭಾಯಿಸಿದೆ.
ಜಗತ್ತಿನ ಇತರ ಪ್ರಮುಖ ಏರ್‌ಪೋರ್ಟ್‌ಗಳಾಗಿರುವ ಟರ್ಕಿಯ ಅಂಟ್ಯಲ ದ್ವಿತೀಯ, ರಷ್ಯಾದಲ್ಲಿರುವ ವ್ನುಕುವೂ, ಚೀನದಲ್ಲಿರುವ ಜಿನಾನ್ ಕ್ರಮವಾಗಿ ನಾಲ್ಕನೇ, ಐದನೇ ಸ್ಥಾನ ಪಡೆದುಕೊಂಡಿವೆ.
ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ವಿಮಾನ ನಿಲ್ದಾಣಗಳು ಅಭಿವೃದ್ಧಿ ಹೊಂದುತ್ತಿರುವ ಏಷ್ಯಾ- ಪೆಸಿಫಿಕ್ ವಲಯದಲ್ಲಿ ಅಂದರೆ ದೇಶದಲ್ಲಿಯೇ ಇವೆ. ಅಂದರೆ ಚೀನ ಮತ್ತು ಭಾರತದಲ್ಲೇ ಹೆಚ್ಚಾಗಿವೆ ಎಂದು ಏರ್‌ಪೋರ್ಟ್ಸ್ ಕೌನ್ಸಿಲ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.