Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ
Team Udayavani, Sep 16, 2024, 6:51 AM IST
ಢಾಕಾ: ದಂಗೆ ಹಿನ್ನೆಲೆಯಲ್ಲಿ ಬಾಂಗ್ಲಾ ದೇಶದಿಂದ ಪಲಾಯನ ಮಾಡಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಹೊಸದಾಗಿ ಮತ್ತೂಂದು ಕೇಸು ದಾಖಲಾಗಿದೆ. ವಿದ್ಯಾರ್ಥಿಯೊಬ್ಬನನ್ನು ಕೊಲೆಗೈ ಯ್ಯಲು ಪ್ರಯತ್ನಿಸಿ ರುವ ಆರೋಪದಲ್ಲಿ ಹಸೀನಾ ಮತ್ತು ಇತರ 58 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.
ಫಹೀಮ್ ಫೈಸಲ್ ಎಂಬ ವಿದ್ಯಾರ್ಥಿ ನೀಡಿರುವ ದೂರಿನ ಮೇರೆಗೆ ಕೇಸು ದಾಖಲಾಗಿದೆ. ಸರಕಾರದ ವಿರುದ್ಧದ ಪ್ರತಿಭಟನೆ ವೇಳೆ ಆತನ ಮೇಲೆ ಗುಂಡು ಹಾರಿಸಲಾಗಿತ್ತು. ಅದ ರಿಂದ ಆತ ಗಾಯಗೊಂಡಿದ್ದಾಗಿ ದೂರಿ ನಲ್ಲಿ ತಿಳಿಸಿದ್ದಾನೆ. ಮಾಜಿ ಪ್ರಧಾನಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೆ 155ಕ್ಕೆ ಏರಿಕೆಯಾಗಿದೆ. ಈ ಪೈಕಿ 136 ಕೊಲೆಗೆ ಸಂಬಂಧಿಸಿದ್ದಾಗಿದೆ. 7 ನರಮೇಧ, 8 ಅಪಹರಣ, 1 ಬಿಎನ್‌ಪಿ ಪಕ್ಷದ ಮೇಲಿನ ದಾಳಿಗೆ ಸಂಬಂಧಿಸಿದೆ ಎಂದು ವರದಿಗಳು ತಿಳಿಸಿವೆ.
ಸೂಫಿ ಕೇಂದ್ರಗಳ ಮೇಲೆ ದಾಳಿ
ಢಾಕಾ: ಬಾಂಗ್ಲಾದೇಶದಲ್ಲಿ ಸೂಫಿ ಮಸೀದಿಗಳನ್ನು ಅಲ್ಲಿನ ಮೂಲ ಭೂತವಾದಿಗಳು ಗುರಿಯಾಗಿಸಿ ದಾಳಿ ನಡೆಸಿರುವುದು ವರದಿಯಾ ಗಿದೆ. ಜಾತಿ ಧರ್ಮಗಳನ್ನು ಮೀರಿ ಧಾರ್ಮಿಕ ಕೇಂದ್ರಗಳಾಗಿ ಗುರು ತಿಸಿಕೊಂಡಿರುವ ಸೂಫಿ ಕೇಂದ್ರ ಗಳ ಧ್ವಂಸ ಮುಸ್ಲಿಂ ಸಮುದಾ ಯಗಳ ಒಳಗೇ ಕಿಡಿ ಹೊತ್ತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.