Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Team Udayavani, Jan 6, 2025, 12:48 AM IST
ಢಾಕಾ: 50 ಮಂದಿ ನ್ಯಾಯಾಂಗ ಅಧಿಕಾರಿಗಳಿಗೆ ಭೋಪಾಲದಲ್ಲಿ ತರಬೇತಿ ನೀಡುವ ಯೋಜನೆಯನ್ನು ಬಾಂಗ್ಲಾದೇಶ ಮಧ್ಯಾಂತರ ಸರಕಾರ ರದ್ದುಗೊಳಿಸಿದೆ.
ಈ ಬಗ್ಗೆ ರವಿವಾರ ಆ ದೇಶದ ಸರಕಾರ ಘೋಷಣೆ ಮಾಡಿದೆ. ರದ್ದು ಮಾಡಿರುವ ಬಗ್ಗೆ ಸರಕಾರ ಕಾರಣ ನೀಡಿಲ್ಲ. ಭಾರತ ಜತೆಗೆ ಬಾಂಧವ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಭೋಪಾಲದ ನ್ಯಾಯಾಂಗ ಅಕಾಡೆಮಿಯಲ್ಲಿ 50 ಮಂದಿಗೆ ತರಬೇತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.