2002ರ ಹತ್ಯೆ: 23 ಮಂದಿಗೆ ಬಾಂಗ್ಲಾ ಕೋರ್ಟ್ ಮರಣದಂಡನೆ
Team Udayavani, May 17, 2017, 4:45 PM IST
ಢಾಕಾ : 2002ರಲ್ಲಿ ಆಳುವ ಆವಾಮಿ ಲೀಗ್ ಹಾಗೂ ಅದರ ವಿದ್ಯಾರ್ಥಿ ದಳದ ನಾಲ್ಕು ಕಾರ್ಯಕರ್ತರನ್ನು ಹತ್ಯೆಗೈದ ಅಪರಾಧಕ್ಕಾಗಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ವಿರೋಧ ಪಕ್ಷದ ಓರ್ವ ನಾಯಕನ ಸಹಿತ ಒಟ್ಟು 23 ಮಂದಿಗೆ ಬಾಂಗ್ಲಾ ಕೋರ್ಟ್ ಮರಣ ದಂಡನೆ ಶಿಕ್ಷೆಯನ್ನು ವಿಧಿಸಲಾಗಿದೆ.
ನಾರಾಯಣಗಂಜ್ನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಕಮ್ರುನ್ನಹಾರ್ ಅವರು ಇಂದು ಬುಧವಾರ 23 ಮಂದಿಗೆ ಮರಣ ದಂಡನೆ ವಿಧಿಸುವ ತೀರ್ಪನ್ನು ಪ್ರಕಟಿಸಿದರು.
ಮರಣ ದಂಡನೆಗೆ ಶಿಕ್ಷೆಗೆ ಗುರಿಯಾಗಿರುವ 23 ಮಂದಿಯ ಪೈಕಿ ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಡೇಲಿ ಸ್ಟಾರ್ ಪತ್ರಿಕೆ ವರದಿಮಾಡಿದೆ.
ಬಾಂಗ್ಲಾದೇಶ್ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್ಪಿ) ಇದರ ಗೋಪಾಲ್ದಿ ಘಟಕದ ಅಧ್ಯಕ್ಷ ಅಬುಲ್ ಬಷರ್ ಕಾಶು ಸಹಿತ ಮರಣ ದಂಡನೆಗೆ ಶಿಕ್ಷೆಗೆ ಗುರಿಯಾದ ಉಳಿದ 19 ಮಂದಿ ಇಂದು ತೀರ್ಪು ಪ್ರಕಟವಾದಾಗ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.