Bangladesh Crisis: ಶೇಖ್‌ ಹಸೀನಾ ಸರಕಾರದಿಂದ ದೇಶ ನಾಶ: ಯೂನುಸ್‌ ಆರೋಪ

ಬಾಂಗ್ಲಾದೇಶ ಸರಕಾರ ಮುಖ್ಯಸ್ಥ ಆರೋಪ, ಯೂನುಸ್‌ರಿಂದ ನರಹತ್ಯೆ: ಹಸೀನಾ ಪ್ರತ್ಯಾರೋಪ

Team Udayavani, Dec 5, 2024, 6:55 AM IST

Bangladesh

ಢಾಕಾ: ದೇಶದಲ್ಲಿ ಅಸ್ತಿತ್ವದಲ್ಲಿದ್ದ ಶೇಖ್‌ ಹಸೀನಾ ನೇತೃತ್ವದ ಸರಕಾರ ಎಲ್ಲ ಕ್ಷೇತ್ರಗಳನ್ನೂ ನಾಶಗೊಳಿಸಿದೆ ಎಂದು ಬಾಂಗ್ಲಾದೇಶ ಮಧ್ಯಾಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನುಸ್‌ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಹಸೀನಾ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವದ ತಣ್ತೀ ಅವಗಣಿಸಲಾಗಿತ್ತು. ಇದರಿಂದಾಗಿ ಆಡಳಿತ ವ್ಯವಸ್ಥೆ ಕುಸಿದು ಪ್ರಜಾಪ್ರಭುತ್ವ, ಆರ್ಥಿಕ ಸ್ಥಿರತೆ ಹಾಗೂ ಜನರ ನಂಬಿಕೆಯನ್ನು ಪುನಃಸ್ಥಾಪಿಸ ಬೇಕಾಗಿದೆ ಎಂದರು. ದೇಶದ ಸಾಂವಿಧಾನಿಕ ಮತ್ತು ನ್ಯಾಯಾಂಗ ವ್ಯವಸ್ಥೆ ಗಳಲ್ಲಿ ಬದಲಾವಣೆಯಾದ ಬಳಿಕವಷ್ಟೇ ರಾಷ್ಟ್ರದಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುತ್ತದೆ ಎಂದರು.

ಅಪಪ್ರಚಾರ ತಡೆಯಬೇಕು:
ಇದೇ ವೇಳೆ, ದೇಶದ ವಿರುದ್ಧ “ದೊಡ್ಡ ರಾಷ್ಟ್ರಗಳು ನಡೆಸುತ್ತಿರುವ ಅಪಪ್ರಚಾರ ತಡೆಯಬೇಕು’ ಎಂದು ಮೊಹಮ್ಮದ್‌ ಯೂನುಸ್‌ ಹೇಳಿದ್ದಾರೆ. ಈ ಮೂಲಕ ಭಾರತ ಪರೋಕ್ಷವಾಗಿ ಬಾಂಗ್ಲಾದೇಶದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದೆ ಎಂದಿದ್ದಾರೆ.

ಯೂನುಸ್‌ರಿಂದ ನರಹತ್ಯೆ: ಹಸೀನಾ
ಮೊಹಮ್ಮದ್‌ ಯೂನುಸ್‌ ನೇತೃತ್ವದ ಬಾಂಗ್ಲಾದೇಶದ ಮಧ್ಯಾಂತರ ಸರಕಾರ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಮೇಲೆ ದಾಳಿಗೆ ಕಾರಣವಾಗಿದೆ. ಅವರು ನರಹತ್ಯೆ ಎಸಗಿದ್ದಾರೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

CT-Ravi

Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ

Asha-workers

Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

9

Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್‌ ಚುನಾವಣೆ ಸಾಧ್ಯತೆ?

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.