ಬಾಂಗ್ಲಾ ಮಹಾ ಚುನಾವಣೆ ಡಿ.30ಕ್ಕೆ; ಮುಂದೂಡಿಕೆ ಇಲ್ಲ : ಚು.ಆ.
Team Udayavani, Nov 13, 2018, 4:14 PM IST
ಢಾಕಾ : ಬಾಂಗ್ಲಾ ಸಾರ್ವತ್ರಿಕ ಚುನಾವಣೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಿ ಡಿಸೆಂಬರ್ 30ಕ್ಕೆ ನಿಗದಿಸಿದ ಒಂದು ದಿನದ ತರುವಾಯ, ಚುನಾವಣೆಗಳನ್ನು ಇನ್ನಷ್ಟು ಮುಂದೂಡಬೇಕೆಂದು ವಿರೋಧ ಪಕ್ಷಗಳು ಮಾಡಿಕೊಂಡಿರುವ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ಕಳೆದ ವಾರ ಬಾಂಗ್ಲಾದೇಶ ಚುನಾವಣಾ ಆಯೋಗ ದೇಶದ 11ನೇ ಸಾರ್ವತ್ರಿಕ ಚುನಾವಣೆಯನ್ನು ಡಿ.23ಕ್ಕೆ ನಡೆಸುವುದಾಗಿ ಹೇಳಿತ್ತು. ಅನಂತರದಲ್ಲಿ ಅದನ್ನು ಡಿ.30ಕ್ಕೆ ನಿಗದಿಸಿತ್ತು.
ಸಾರ್ವತ್ರಿಕ ಚುನಾವಣೆಗಳನ್ನು ಒಂದು ತಿಂಗಳ ಮಟ್ಟಿಗಾದರೂ ಮುಂದೂಡುವಂತೆ ಪ್ರಧಾನ ವಿರೋಧ ಪಕ್ಷವಾಗಿರುವ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್ಪಿ) ಸೇರಿರುವ ವಿಪಕ್ಷ ಮೈತ್ರಿ ಕೂಟ ಜಾತೀಯ ಐಕ್ಯ ಫ್ರಂಟ್ (ಎನ್ಯುಎಫ್) ಆಗ್ರಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ
Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.