Bangladesh; ಸುಧಾರಣೆ ಬಳಿಕವೇ ಚುನಾವಣೆ: ಯೂನುಸ್ ಘೋಷಣೆ
Team Udayavani, Aug 20, 2024, 6:26 AM IST
ಢಾಕಾ: ಬಾಂಗ್ಲಾದ ಚುನಾವಣ ಆಯೋಗ, ನ್ಯಾಯಾಂಗ, ಭದ್ರತೆ ಮತ್ತು ಆಡಳಿತದಲ್ಲಿ ಕೆಲವು ಪ್ರಮುಖ ಸುಧಾರಣೆಗಳನ್ನು ತಂದು ಅನಂತರದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸ ಲಾಗುವುದು ಎಂದು ಬಾಂಗ್ಲಾ ಮಧ್ಯಾಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಘೋಷಿಸಿದ್ದಾರೆ.
ಈ ಮೂಲಕ ಸಾರ್ವತ್ರಿಕ ಚುನಾವಣೆ ಮತ್ತಷ್ಟು ವಿಳಂಬವಾಗುವ ಸುಳಿವು ನೀಡಿದ್ದಾರೆ. ಏತನ್ಮಧ್ಯೆ, ಢಾಕಾದಲ್ಲಿ ಪೊಲೀಸ್ ಇಲಾಖೆಗೆ ಯೂನುಸ್ ಸರಕಾರಿ ಸರ್ಜರಿ ನಡೆಸಿದೆ. 32 ಪೊಲೀಸ್ ಠಾಣೆಗಳ ಮುಖ್ಯಸ್ಥರನ್ನು ವರ್ಗಾವಣೆ ಮಾಡಲಾಗಿದೆ. ಈವರೆಗೆ ಒಟ್ಟು ವರ್ಗಾವಣೆಗೊಂಡ ಪೊಲೀಸರ ಸಂಖ್ಯೆ 50ಕ್ಕೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.