Bangladesh Ports; 2018ರ ಒಪ್ಪಂದ ಜಾರಿ: ಭಾರತಕ್ಕೆ ಬಾಂಗ್ಲಾದೇಶ ಬಂದರು ಪ್ರವೇಶ

ಚತ್ತೋಗ್ರಾಮ, ಮೋಂಗ್ಲಾದಿಂದ ಸರಕು ಸಾಗಣೆ ಇನ್ನು ಸುಲಭ

Team Udayavani, May 2, 2023, 7:55 AM IST

Bangladesh Ports; 2018ರ ಒಪ್ಪಂದ ಜಾರಿ: ಭಾರತಕ್ಕೆ ಬಾಂಗ್ಲಾದೇಶ ಬಂದರು ಪ್ರವೇಶ

ಢಾಕಾ: ಭಾರತ-ಬಾಂಗ್ಲಾದೇಶದ ನಡುವೆ 2018ರಲ್ಲೇ ನಡೆದಿದ್ದ ಮಾತುಕತೆ ಇದೀಗ ಜಾರಿಯಾಗಿದೆ. ಇದು ಭಾರತ-ಬಾಂಗ್ಲಾ-ಜಪಾನ್‌ ಮೂರುದೇಶಗಳಿಗೆ ಲಾಭಕಾರಿಯಾಗಿದೆ.

ಇಂಡೋ-ಪೆಸಿಫಿಕ್‌ ವಲಯವನ್ನು ಬಲಿಷ್ಠಗೊಳಿಸಲು ಸಹಕಾರಿಯಾಗಲಿದೆ. 2018ರಲ್ಲೇ ಆಗಿದ್ದ ಮಾತುಕತೆಯಂತೆ ಬಾಂಗ್ಲಾದೇಶದ ಚತ್ತೋಗ್ರಾಮ್‌ ಮತ್ತು ಮೋಂಗ್ಲಾ ಬಂದರುಗಳಿಗೆ ಭಾರತವಿನ್ನು ನೇರ ಪ್ರವೇಶ ಪಡೆಯಲಿದೆ.

ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳ ಮೂಲಕ ಸರಕು ಸಾಗಣೆ ಮಾಡಲು ಸುಲಭವಾಗಲಿದೆ. ಹೀಗಾಗಿ, ಆ ದೇಶದಿಂದ ಭಾರತಕ್ಕೆ, ಭಾರತದಿಂದ ಬಾಂಗ್ಲಾಕ್ಕೆ ಹಡಗುಗಳ ಮೂಲಕ ಸರಕು ಸಾಗಣೆ ಮಾಡಬಹುದು.

ಇದು ಸಮಯವನ್ನು ಉಳಿಸುತ್ತದೆ, ವೆಚ್ಚವನ್ನೂ ತಗ್ಗಿಸುತ್ತದೆ. ಬಂಗಾಳ ಕೊಲ್ಲಿಯಲ್ಲಿ ಅತ್ಯುತ್ತಮ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ.

ಜಪಾನ್‌ ಬಾಂಗ್ಲಾದ ಮಹೇಶಕಾಲಿ ಜಿಲ್ಲೆಯ ಮಾತರ್ಬರಿಯಲ್ಲಿ ಸಮುದ್ರದಾಳದಲ್ಲಿ ಬಂದರು ನಿರ್ಮಿಸುತ್ತಿದೆ. ಈ ನಿರ್ಮಾಣಾನಂತರ ಭಾರತ-ಬಾಂಗ್ಲಾ-ಜಪಾನ್‌ ಬಾಂಧವ್ಯ ಇನ್ನಷ್ಟು ಎತ್ತರಕ್ಕೇರಬಹುದು.

2018, ಅಕ್ಟೋಬರ್‌ನಲ್ಲೇ ಚತ್ತೋಗ್ರಾಮ, ಮೋಂಗ್ಲಾ ಬಂದರುಗಳನ್ನು ಸರಕು ಸಾಗಣೆಗೆ ಬಳಸಲು ಎರಡೂ ದೇಶಗಳು ಸಮ್ಮತಿಸಿದ್ದವು. ಆದರೆ ಮುಂದೆ ಕೊರೊನಾ ಬಂದಿದ್ದರಿಂದ ಒಪ್ಪಂದ ಜಾರಿಯಾಗಲು ತಡವಾಗಿತ್ತು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.