ಬಾಂಗ್ಲಾ ಡಿಜಿಟಲ್ ಭದ್ರತೆ ಮಸೂದೆಗೆ ಪತ್ರಕರ್ತರ ವಿರೋಧ
Team Udayavani, Feb 1, 2018, 7:05 PM IST
ಢಾಕಾ : ನೂರಾರು ಬಾಂಗ್ಲಾದೇಶೀ ಪತ್ರಕರ್ತರು ಇಂದು ಬೀದಿಗಿಳಿದು ಸರಕಾರದ ಹೊಸ ಡಿಜಿಟಲ್ ಭದ್ರತಾ ಮಸೂದೆಯನ್ನು ವಿರೋಧಿಸಿದರು.
ಈ ಮಸೂದೆಯು ಕಾಯಿದೆಯಾಗಿ ಜಾರಿಗಿ ಬಂದಲ್ಲಿ ಮಾಧ್ಯಮಕ್ಕೆ ಸ್ವಾತಂತ್ರ್ಯಕ್ಕೆ ಭಾರೀ ಧಕ್ಕೆ ಒದಗಲಿದೆ ಎಂದು ಪ್ರತಿಭಟನೆ ನಿರತ ಪತ್ರಕರ್ತರು ಹೇಳಿದ್ದಾರೆ.
ಡಿಜಿಟಲ್ ಭದ್ರತಾ ಕಾಯಿದೆಯ ಪ್ರಕಾರ ಯಾವುದೇ ಪತ್ರಕರ್ತ ಬೇಹುಗಾರಿಕೆ ಉದ್ದೇಶದಿಂದ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು ಸರಕಾರಿ ಕಚೇರಿಗಳನ್ನು ಅಕ್ರಮವಾಗಿ ಪ್ರವೇಶಿಸಿ ರಹಸ್ಯ ಮಾಹಿತಿಗಳನ್ನು ಕಲೆ ಹಾಕಿದಲ್ಲಿ ಆತನಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.