ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಾಂಗ್ಲಾ ರಾಷ್ಟ್ರಪತಿ ಅಬ್ದುಲ್ ಹಮೀದ್
Team Udayavani, May 28, 2019, 4:16 PM IST
ಢಾಕಾ : ಬಾಂಗ್ಲಾದೇಶದ ರಾಷ್ಟ್ರಪತಿ ಅಬ್ದುಲ್ ಹಮೀದ್ ಅವರು ತಮ್ಮ ಮೂರು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಮೇ 30ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ರಾಷ್ಟ್ರಪತಿ ಭವನದ ಉನ್ನತ ಅಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರಪತಿ ಹಮೀದ್ ಅವರೊಂದಿಗೆ ಬಾಂಗ್ಲಾ ಸರಕಾರದ ಹಿರಿಯ ಸಂಪುಟ ಸದಸ್ಯರಾದ ಲಿಬರೇಶನ್ ವಾರ್ ಅಫೇರ್ ಸಚಿವ ಎಕೆಎಂ ಮೊಝಮ್ಮಿಲ್ ಹಕ್ ಕೂಡ ಭಾಗವಹಿಸುತ್ತಾರೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಎರಡನೇ ಬಾರಿಯೂ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ. ಕಾರಣ ಅವರು ತ್ರಿರಾಷ್ಟ್ರ ಭೇಟಿಯಲ್ಲಿ ಇದ್ದಾರೆ. 2014ರಲ್ಲೂ ಹಸೀನಾ ವಿದೇಶ ಭೇಟಿಯಲ್ಲಿದ್ದರು. ಆಗ ಬಾಂಗ್ಲಾ ಪಾರ್ಲಿಮೆಂಟ್ ಸ್ಪೀಕರ್ ಡಾ. ಶಿರಿನ್ ಶರ್ಮೀನ್ ಚೌಧರಿ ಅವರು ಮೋದಿ ಪ್ರಮಾಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.