ಬಾಂಗ್ಲಾದೇಶದಲ್ಲಿ ಹಿಂದೂ ಮನೆ, ದೇಗುಲದ ಮೇಲೆ ಮುಸ್ಲಿಮರ ಗುಂಪು ದಾಳಿ
Team Udayavani, Jul 17, 2022, 8:43 PM IST
ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ಆರಂಭವಾಗಿದೆ. ಮುಸ್ಲಿಮರ ಗುಂಪೊಂದು ಹಿಂದೂಗಳ ಮನೆಗಳು ಹಾಗೂ ದೇಗುಲದ ಮೇಲೆ ದಾಳಿ ನಡೆಸಿರುವ ಘಟನೆ ನರೈಲ್ ಜಿಲ್ಲೆಯಲ್ಲಿ ನಡೆದಿದೆ.
ಹಿಂದೂ ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಪೋಸ್ಟ್‌ನಿಂದ ಕೆರಳಿ ಈ ಕೃತ್ಯವೆಸಗಿರುವುದಾಗಿ ವರದಿಯಾಗಿದೆ.
ಶುಕ್ರವಾರದ ಪ್ರಾರ್ಥನೆಯ ನಂತರ ಮುಸ್ಲಿಮರ ಗುಂಪು ಹಿಂದೂಗಳ ಮನೆ ಮೇಲೆ ದಾಳಿ ಮಾಡಿದೆ. ಒಂದು ಮನೆಗೆ ಬೆಂಕಿಯನ್ನೂ ಹಚ್ಚಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ದಾಳಿಕೋರರನ್ನು ಚದುರಿಸಿದ್ದಾರೆ.
ಪ್ರಕರಣದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರನ್ನು ಬಂಧಿಸಿ, ಸೂಕ್ತ ಶಿಕ್ಷೆ ನೀಡಲಾಗುವುದು’ ಎಂದು ಪೊಲೀಸ್ ಅಧಿಕಾರಿ ಪ್ರಭೀರ್ ಕುಮಾರ್ ರಾಯ್ ತಿಳಿಸಿದ್ದಾರೆ.
ಈ ಹಿಂದೆ ಮಾರ್ಚ್ ತಿಂಗಳಲ್ಲಿ ಢಾಕಾದಲ್ಲಿನ ಹಿಂದೂ ದೇಗುಲದ ಮೇಲೆ ದಾಳಿ ನಡೆಸಿ, ಮೂರ್ತಿಗಳನ್ನು ಹಾಳುಗೆಡವಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.