ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
Team Udayavani, Jun 26, 2022, 10:21 PM IST
ನವದೆಹಲಿ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕೊಠಡಿಯಲ್ಲಿ ಬೇಹು ಸಾಧನವೊಂದನ್ನು ಅಳವಡಿಸಲು ಯತ್ನಿಸಿದ್ದ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಇಸ್ಲಾಮಾಬಾದ್ನ ಬನಿ ಗಾಲಾದಲ್ಲಿರುವ ಇಮ್ರಾನ್ ನಿವಾಸದಲ್ಲಿ ಈ ಬೆಳವಣಿಗೆ ನಡೆದಿದೆ. ಪತ್ತೇದಾರಿ ಸಾಧನವನ್ನು ಗುಪ್ತವಾಗಿ ಅಳವಡಿಸಲು ಯತ್ನಿಸುತ್ತಿದ್ದುದ್ದನ್ನು ಗಮನಿಸಿದ ಇನ್ನೊಬ್ಬ ಸಿಬ್ಬಂದಿ ಬನಿ ಗಾಲಾ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಅವರನ್ನು ಬಂಧಿಸಿ, ಪೊಲೀಸರಿಗೆ ಒಪ್ಪಿಸಲಾಗಿದೆ.
ಈ ಬಗ್ಗೆ ತನಿಖೆ ನಡೆಯುತ್ತಿದೆ. ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥರಾಗಿರುವ ಇಮ್ರಾನ್ ಖಾನ್ ಅವರ ಹತ್ಯೆಗೆ ಯತ್ನ ನಡೆಯುತ್ತಿದೆ ಎಂದು ಈಗಾಗಲೇ ಗುಮಾನಿಗಳೆದ್ದಿವೆ. ಅದರ ನಡುವೆಯೇ ಈ ಬೆಳವಣಿಗೆ ನಡೆದಿರುವುದರಿಂದ ಪರಿಸ್ಥಿತಿ, ವದಂತಿಗಳು ಸತ್ಯ ಎಂಬ ಮಟ್ಟಕ್ಕೆ ಪರಿಸ್ಥಿತಿ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.