ಕಾಮನ್ ಸೆನ್ಸ್ ಬಳಸಿ, ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್ ಗಳನ್ನು ಮೀಸಲಿಡಿ: ಒಬಾಮಾ ಕಿವಿಮಾತು
Team Udayavani, Mar 5, 2020, 9:00 AM IST
ವಾಷಿಂಗ್ಟನ್: ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಕಾಮನ್ ಸೆನ್ಸ್ (ಸಾಮಾನ್ಯ ಜ್ಞಾನ) ಬಳಸಿ ಸೋಂಕಿನಿಂದ ಪಾರಾಗಿ ಎಂದು ಕಿವಿ ಮಾತು ಹೇಳಿದ್ದಾರೆ.
ಕೈ ಚೆನ್ನಾಗಿ ತೊಳೆದುಕೊಳ್ಳಿ, ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್ ಗಳನ್ನು ಮೀಸಲಾಗಿಡಿ, ಸೋಂಕು ಧೃಢಪಟ್ಟರೆ ಸ್ಥಳೀಯ ಆರೋಗ್ಯ ಕಾರ್ಯಕರ್ತರ ಮಾತನ್ನು ಗಮನವಿಟ್ಟು ಕೇಳಿ, ಎಲ್ಲಕ್ಕಿಂತ ಮುಖ್ಯವಾಗಿ ಸಮಾಧಾನವಾಗಿರಿ, ಗಾಬರಿಪಡಬೇಡಿ, ಎಂದು ಬರಾಕ್ ಒಬಾಮ ಟ್ವಿಟ್ಟರ್ ನಲ್ಲಿ ಮನವಿ ಮಾಡಿದ್ದಾರೆ.
ಮಾಸ್ಕ್ ಗಳಿಗೆ ಏಕಾಏಕಿ ಬೇಡಿಕೆ ಹೆಚ್ಚಾದ ಕಾರಣ ಆರೋಗ್ಯ ಕಾರ್ಯಕತರ್ತರಿಗೆ ಅವುಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಈ ಒಬಾಮಾ ಹೇಳಿಕೆ ಮಹತ್ವ ಪಡೆದಿದೆ.
Protect yourself and your community from coronavirus with common sense precautions: wash your hands, stay home when sick and listen to the @CDCgov and local health authorities. Save the masks for health care workers. Let’s stay calm, listen to the experts, and follow the science.
— Barack Obama (@BarackObama) March 4, 2020
ಕೊರೊನಾ ಸೋಂಕಿನಿಂದ ಈಗಾಗಲೇ ಅಮೆರಿಕಾದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇ ಏರಿದೆ. ಒಟ್ಟಾರೆ 130 ಮಂದಿಯಲ್ಲಿ ಸೋಂಕು ಇರುವುದು ಧೃಢಪಟ್ಟಿದೆ.
ಸೋಂಕು ಹರಡುವುದನ್ನು ತಡೆಗಟ್ಟಲು ಅಮೆರಿಕಾದ ಕಾಂಗ್ರೆಸ್ 8 ಶತಕೋಟಿ ಡಾಲರ್ ನೀಡಲು ಒಪ್ಪಿಕೊಂಡಿತ್ತು.
ಏತನ್ಮಧ್ಯೆ ಇಟಲಿಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 107ಕ್ಕೇ ಏರಿದೆ. ಕಳೆದ 24 ಗಂಟೆಯ ಅವಧಿಯಲ್ಲಿ 28 ಜನರು ಬಲಿಯಾಗಿದ್ದಾರೆ. ಹಾಗಾಗಿ ಇಟಲಿಯಲ್ಲಿ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.