ಸ್ಪೇನ್‌ನಲ್ಲಿ ಉಗ್ರರ ಹೊಂಚು ದಾಳಿ:13 ಸಾವು,ಹಲವರಿಗೆ ಗಾಯ
Team Udayavani, Aug 18, 2017, 9:17 AM IST
ಬಾರ್ಸಿಲೋನಾ: ಸ್ಪೇನ್‌ನ ಕ್ಯಾಂಬ್ರಿಲ್ಸ್‌ನಲ್ಲಿ ಉಗ್ರರು ಗುರುವಾರ ರಾತ್ರಿ ಅಟ್ಟಹಾಸಗೈದಿದ್ದು, ಕಾರೊಂದನ್ನು ಜನರ ಮೇಲೆ ಅಡ್ಡಾದಿಡ್ಡಿ ಹತ್ತಿಸಿದ ಪರಿಣಾಮ 13 ಮಂದಿ ಸಾವನ್ನಪ್ಪಿ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಆಡಿ ಕಾರಿನಲ್ಲಿ ಬಂದ ಐವರು ಉಗ್ರರು ಜನರ ಮೇಲೆ ಕಾರನ್ನು ಹತ್ತಿಸಿ ಕ್ರೂರ ಕೃತ್ಯ ಎಸಗಿದ್ದಾರೆ . ಪ್ರತಿ ದಾಳಿ ನಡೆಸಿದ ಪೊಲೀಸರು ಐವರನ್ನೂ ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ದಾಳಿಗೂ ಮುನ್ನ ಅಲ್ಕಾನರ್ ಎಂಬಲ್ಲಿ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇದು ಜಿಹಾದ್ ಉಗ್ರವಾದಿಗಳ ಕೃತ್ಯ ಎಂದು ಸ್ಪೇನ್ ಪ್ರಧಾನಿ ಮರಿಯಾನೋ ರಾಜೊಯಿ ಹೇಳಿದ್ದಾರೆ. ಸ್ಪೇನ್‌ನಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!
G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್ ಚರ್ಚೆ
MUST WATCH
ಹೊಸ ಸೇರ್ಪಡೆ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.