ಬೈಡೆನ್ ಆಡಳಿತಕ್ಕೆ ಎನ್ನಾರೈಗಳ ಗರಿ
Team Udayavani, Jan 5, 2023, 12:10 PM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ತಮ್ಮ ಸರ್ಕಾರದ ಪ್ರಮುಖ ಹುದ್ದೆಗಳಿಗೆ 6 ಮಂದಿ ಅಮೆರಿಕದಲ್ಲಿ ಇರುವ ಭಾರತೀಯ ಮೂಲದ ವ್ಯಕ್ತಿ ಗಳನ್ನು ಮತ್ತೆ ನೇಮಕಕ್ಕೆ ಶಿಫಾರಸು ಮಾಡಿದ್ದಾರೆ.
ಸಂಪನ್ಮೂಲ ನಿರ್ವಹಣೆ ಕಾರ್ಯದರ್ಶಿ ಸ್ಥಾನಕ್ಕೆ ರಾಹುಲ್ ರಿಚರ್ಡ್ ವರ್ಮಾ, ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯಲ್ಲಿ ಅಮರಿಕ ಪ್ರತಿನಿಧಿ ಸ್ಥಾನಕ್ಕೆ ಮಂಡ್ಯ ಮೂಲದ ಡಾ| ವಿವೇಕ್ ಹಲ್ಲೆಗೆರೆ ಮೂರ್ತಿ, ನಿವೃತ್ತ ಅಧಿಕಾರಿಗಳ ಕ್ಷೇಮಪಾಲನೆ ವಿಭಾಗದ ಜನರಲ್ ಕೌನ್ಸೆಲ್ ಆಗಿ ಅಂಜಲಿ ಚತುರ್ವೇದಿ, ಅಮೆರಿಕ ವಾಯುಪಡೆಯ ಉಪಕಾರ್ಯದರ್ಶಿ ಸ್ಥಾನಕ್ಕೆ ರವಿ ಚೌಧರಿ ಹಾಗೂ ಲಾರ್ಜ್ ಫಾರ್ ಗ್ಲೋಬಲ್ ವುಮೆನ್ ಇಶ್ಯೂಸ್ ಮಂಡಳಿಯ ರಾಯಭಾರಿಯಾಗಿ ಗೀತಾ ರಾವ್ ಗುಪ್ತಾ ಮತ್ತು ಅಮೆರಿಕ ರಕ್ಷಣ ಸಚಿವಾಲಯದ ಉಪಕಾರ್ಯದರ್ಶಿಯಾಗಿ ರಾಧಾ ಅಯ್ಯಂಗಾರ್ ನಾಮನಿರ್ದೇಶಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.