ಸ್ಥಾನ ಉಳಿಸಿದ ಭರತ್ ರಾಮಮೂರ್ತಿ
Team Udayavani, Feb 16, 2023, 11:00 PM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ತಮ್ಮ ರಾಷ್ಟ್ರೀಯ ಆರ್ಥಿಕ ತಂಡವನ್ನು ಪುನರ್ ರಚಿಸಿದ್ದಾರೆ. ಸಮಿತಿಯಲ್ಲಿ ಭಾರತೀಯ ಮೂಲದ ಭರತ್ ರಾಮಮೂರ್ತಿ ಅವರನ್ನು ಸಮಿತಿಯ ಉಪ ನಿರ್ದೇಶಕರಾಗಿ ಮುಂದುವರಿದಿದ್ದಾರೆ.
ಬೈಡೆನ್ ಅಧ್ಯಕ್ಷರಾದ ಮೊದಲದಿನದಿಂದಲೂ ರಾಮಸ್ವಾಮಿಯವರು ತಮ್ಮ ಪ್ರಮುಖ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ ಎನ್ನುವುದು ಗಮನಾರ್ಹ.
ಅವರು, ವ್ಯೂಹಾತ್ಮಕ ಆರ್ಥಿಕ ಸಂವಹನ ವಿಭಾಗದ ಸಲಹೆಗಾರರಾಗಿಯೂ ಕರ್ತವ್ಯ ನಿರ್ವಹಿಸಲಿದ್ದಾರೆ. ಇನ್ನು ರಾಷ್ಟ್ರೀಯ ಆರ್ಥಿಕ ಸಮಿತಿಯ ನಿರ್ದೇಶಕರಾಗಿ ಲಾಯೆಲ್ ಬ್ರೈನಾರ್ಡ್, ಆರ್ಥಿಕ ಸಲಹಾಗಾರರ ಸಮಿತಿಯ ಮುಖ್ಯಸ್ಥರಾಗಿ ಜೇರೆಡ್ ಬೆರ್ನ್ಸ್ಟೀನ್ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.