“ಭಾರತವು ಭವಿಷ್ಯದ ಭರವಸೆ’ : ಬಿಲ್ ಗೇಟ್ಸ್ ಮೆಚ್ಚುಗೆ
Team Udayavani, Feb 24, 2023, 7:43 AM IST
ಕ್ಯಾಲಿಫೋರ್ನಿಯಾ: ಭಾರತವು ಭವಿಷ್ಯದ ಭರವಸೆಯನ್ನು ನೀಡಿದೆ. ಜಗತ್ತು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವಾಗಲೂ ಭಾರತವು ದೊಡ್ಡ ಸಮಸ್ಯೆಗಳನ್ನು ಒಂದೇ ಬಾರಿಗೆ ಪರಿಹರಿಸಬಹುದು ಎಂಬುದನ್ನು ಸಾಬೀತುಪಡಿಸಿದೆ ಎಂದು ಮೈಕ್ರೋಸಾಫ್ಟ್ ಸಹ ಸ್ಥಾಪಕ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಮ್ಮ ಬ್ಲಾಗ್ನಲ್ಲಿ ಬರೆದುಕೊಂಡಿರುವ ಅವರು, “ವಿಶ್ವ ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದ್ದ ವೇಳೆ ಅನೇಕರು ನನಗೆ ಪ್ರತಿಕ್ರಿಯಿಸಿ, “ಎರಡು ಸಮಸ್ಯೆಗಳನ್ನು ಒಟ್ಟಿಗೆ ಪರಿಹರಿಸಲು ಸಾಕಷ್ಟು ಸಮಯ ಮತ್ತು ಹಣ ಇಲ್ಲ,’ ಎಂದು ಹೇಳಿದ್ದರು. ಆದರೆ ಭಾರತವು ಇದು ಸುಳ್ಳು ಎಂಬುದನ್ನು ಸಾಬೀತುಪಡಿಸಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು
Pakistan: ಅಂದು ಬಿನ್ ಲಾಡೆನ್ ಅಡಗಿದ್ದ ಅಬೋಟಾಬಾದ್ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!
Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್
North Korea vs South Korea: ಮತ್ತೆ ಬಲೂನ್ವಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.