![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 14, 2020, 8:15 AM IST
ವಾಷಿಂಗ್ಟನ್: ತಂತ್ರಜ್ಞಾನ ಕ್ಷೇತ್ರದ ದಿಗ್ಗಜ, ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಸಂಸ್ಥೆಯ ಆಡಳಿತ ಮಂಡಳಿಯಿಂದ ಹೊರನಡೆದು ಅಚ್ಚರಿ ಮೂಡಿಸಿದ್ದಾರೆ. ಈ ವಿಚಾರವನ್ನು ಶುಕ್ರವಾರ ಧೃಡಪಡಿಸಿದ್ದು ಹಾಥ್ ವೇ ಕಂಪೆನಿಯ ಆಡಳಿತ ಮಂಡಳಿಯಿಂದಲೂ ಕೆಳಗಿಳಿದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಮೈಕ್ರೋಸಾಫ್ಟ್ ಮತ್ತು ಬರ್ಕ್ ಶೈರ್ ಹಾಥ್ ವೇ ಕಂಪೆನಿಗಳ ಆಡಳಿತ ಮಂಡಳಿಗಳಿಂದ ನಿವೃತ್ತನಾಗುವ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಉಳಿದ ಬದುಕಿನ ಸಮಯವನ್ನು ಜಾಗತಿಕ ಆರೋಗ್ಯ, ಅಭಿವೃ್ದ್ಧಿ, ಶಿಕ್ಷಣ ಮುಂತಾದ ಸಾಮಾಜಿಕ ಕಾರ್ಯಗಳಿಗೆ ಮೀಸಲಿಡುತ್ತೇನೆ. ಅದೇ ರೀತಿ, ನನ್ನ ಹೆಚ್ಚಿನ ಸಮಯ ಹವಮಾನ ಬದಲಾವಣೆಯ ಸಮಸ್ಯೆಗೆ ಪರಿಹಾರ ಕಾಣುವುದಕ್ಕೆ ಮೀಸಲಿರುತ್ತದೆ ಎಂದು ಹೇಳಿಕೊಂಡಿದ್ದಾರೆ.
ಅಲ್ಲದೆ ಮೈಕ್ರೋಸಾಫ್ಟ್ ಮತ್ತು ಬರ್ಕ್ ಶೈರ್ ಕಂಪೆನಿಗಳ ನಾಯಕತ್ವ ಎಂದಿಗೂ ಬಲಿಷ್ಟವಾಗಿರಲಿಲ್ಲ. ಹೀಗಾಗಿ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಇದು ಸಕಾಲ ಎಂಬ ನಿರ್ಣಯಕ್ಕೆ ಬಂದೆ. ಕಂಪೆನಿ ಆಡಳಿತ ಮಂಡಳಿಯಿಂದ ದೂರ ಇದ್ದೇನೆ ಎಂದ ಮಾತ್ರಕ್ಕೆ ಕಂಪೆನಿಯಿಂದಲೇ ದೂರ ಉಳಿದಿಲ್ಲ. ಮೈಕ್ರೋಸಾಫ್ಟ್ ಯಾವತ್ತಿದ್ದರೂ ನನ್ನ ಬದುಕಿನ ವೃತ್ತಿಯ ಒಂದು ಮಹತ್ತವ ಭಾಗ.ಮಾತ್ರವಲ್ಲದೆ ಸತ್ಯಾ ನಾಡೆಲ್ಲಾ ಮತ್ತು ತಾಂತ್ರಿಕ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಸಂಸ್ಥೆಯ ಮಹತ್ವಾಕಾಂಕ್ಷೆಯನ್ನು ತಲುಪಲು ಬೇಕಾದ ಮಾರ್ಗವನ್ನು ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.