ನೇಪಾಲ ಜಲವಿದ್ಯುತ್‌ ಕಚೇರಿಯಲ್ಲಿ ಸ್ಫೋಟ

Team Udayavani, Apr 30, 2018, 9:10 AM IST

Electricity-Distribution-900.jpg

ಕಠ್ಮಂಡು: ಭಾರತದ ನೆರವಿನಿಂದ ಪೂರ್ವ ನೇಪಾಲದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 900 ಮೆಗಾವ್ಯಾಟ್‌ ಸಾಮರ್ಥ್ಯದ ಜಲವಿದ್ಯುತ್‌ ಘಟಕದ ಕಚೇರಿಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ. ಮೇ11ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯ ಶಿಲಾನ್ಯಾಸ ಮಾಡಬೇಕಿತ್ತು. ಈ ಕಾರ್ಯಕ್ರಮದ ಯೋಜನೆಗಳು ನಡೆಯುತ್ತಿದ್ದ ವೇಳೆಯೇ ಜಲವಿದ್ಯುತ್‌ ಘಟಕದ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ.

ತುಂಮ್ಲಿಂಗ್ಟರ್‌ನ ಖಂದ್ಬಾರಿ-9ರಲ್ಲಿಯ ಅರುಣ್‌-3 ಜಲವಿದ್ಯುತ್‌ ಘಟಕದ  ಕಚೇರಿಯಿರುವ ಕಾಂಪೌಂಡ್‌ ಗೋಡೆ ಬಾಂಬ್‌ ಸ್ಫೋಟದಿಂದ ಹಾನಿಗೀಡಾಗಿದೆ ಎಂದು ಮುಖ್ಯ ಜಿಲ್ಲಾಧಿಕಾರಿ ಹೇಳಿದ್ದಾರೆ. ಅದೃಷ್ಟವಶಾತ್‌ ಈ ಸ್ಫೋಟದಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ. ಜತೆಗೆ, ಸ್ಫೋಟದ ಹೊಣೆಯನ್ನು ಈವರೆಗೂ ಯಾರೂ ಹೊತ್ತುಕೊಂಡಿಲ್ಲ.

ಟಾಪ್ ನ್ಯೂಸ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ

1-cali

Los Angeles Wildfires: ಹಾಲಿವುಡ್‌ ಸ್ಟಾರ್‌ಗಳ ಮನೆ ಆಹುತಿ: 10 ಮಂದಿ ಸಾ*ವು

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.