ಮದುವೆ ಮನೆಯಲ್ಲೇ ಸ್ಪೋಟ: 63 ಸಾವು, 180ಕ್ಕೂ ಹೆಚ್ಚು ಜನರಿಗೆ ಗಾಯ
Team Udayavani, Aug 18, 2019, 7:44 AM IST
ಕಾಬೂಲ್: ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನ ಮದುವೆ ಸಭಾಂಗಣ ಒಂದರಲ್ಲಿ ಬಾಂಬ್ ಸ್ಪೋಟಗೊಂಡು 63 ಜನರು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 180ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕಾಬೂಲ್ ನ ಶೇಹರ್ ಎ ದುಬೈ ಎಂಬ ಎರಡಂತಸ್ತಿನ ಮದುವೆ ಸಭಾಂಗಣದಲ್ಲಿ ಈ ಸ್ಪೋಟ ನಡೆದಿದ್ದು, ಸ್ಥಳೀಯ ಕಾಲಮಾನ ಪ್ರಕಾರ ರಾತ್ರಿ 10.40ಕ್ಕೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಇದುವರೆಗೆ ಯಾವುದೇ ಸಂಘಟನೆಗಳು ಈ ಸ್ಪೋಟದ ಹೊಣೆ ಹೊತ್ತಿಲ್ಲ. ಸ್ಥಳವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾವಲು ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.