ಹಾನಿಕಾರಕ ಹೂರಣ ತಡೆಯದಿದ್ದರೆ ಮುಚ್ಚುವೆವು: ಟ್ವಿಟರ್‌ಗೆ ಪಾಕಿಸ್ಥಾನ


Team Udayavani, Aug 16, 2018, 11:23 AM IST

twitter-700.jpg

ಇಸ್ಲಾಮಾಬಾದ್‌ : ಆಕ್ಷೇಪಾರ್ಹ, ಹಾನಿಕಾರಕ ಮತ್ತು ಸಾರ್ವಜನಿಕ ಸ್ವಾಸ್ಥ್ಯಕ್ಕೆ ಅಪಥ್ಯವೆನಿಸುವ ಹೂರಣಗಳನ್ನು ತಡೆಯದಿದ್ದರೆ ಪಾಕಿಸ್ಥಾನದಲ್ಲಿ  ಟ್ಟಿಟರ್‌ ಮುಚ್ಚಲಾಗುವುದು ಎಂಬ ಖಡಕ್‌ ಎಚ್ಚರಿಕೆಯನ್ನು ಸರಕಾರ ಈ ಮೈಕ್ರೋ ಬ್ಲಾಗಿಂಗ್‌ ವೆಬ್‌ ಸೈಟಿಗೆ ನೀಡಿದೆ ಎಂದು ವರದಿಗಳು ಇಂದು ಗುರವಾರ ತಿಳಿಸಿವೆ.

ಸಾರ್ವಜನಿಕರು ಓದುದಕ್ಕೆ ತಕ್ಕುದಲ್ಲದ ಹೂರಣಗಳನ್ನು ತಡೆಯುವಂತೆ ಪಾಕ್‌ ಸರಕಾರ ಟ್ವಿಟರ್‌ ಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಡಾನ್‌ ದೈನಿಕ ವರದಿ ಮಾಡಿದೆ. 

ಸಾರ್ವಜನಿಕರಿಗೆ ಅತ್ಯಂತ ಹಾನಿಕಾರವಾಗಿರುವ ಹೂರಣವನ್ನು ತಡೆಯುವಲ್ಲಿ ಟ್ವಿಟರ್‌ ವಿಫ‌ಲವಾಗಿದೆ ಎಂದು ಹೇಳಿರುವ ಪಾಕ್‌ ಸರಕಾರ, ಆ ಕಾರಣಕ್ಕೆ ಈ ಮೈಕ್ರೋ ಬ್ಲಾಗಿಂಗ್‌ ಸೈಟಿನ ಮೇಲೆ ತೀವ್ರ ನಿಗಾ ಇರಿಸಿದೆ. 

ಫೇಸ್‌ ಬುಕ್‌ ಮತ್ತು ಯೂ ಟ್ಯೂಬ್‌ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಿಗೆ ಕೂಡ ಇದೇ ರೀತಿಯ ಎಚ್ಚರಿಕೆಯನ್ನು ನೀಡಲಾಗಿದ್ದು ಅವುಗಳು ಧನಾತ್ಮಕವಾಗಿ ಸ್ಪಂದಿಸಿವೆ ಎಂದು ಪಾಕಿಸ್ಥಾನದ ದೂರಸಂಪರ್ಕ ಪ್ರಾಧಿಕಾರ ಸಂಪುಟ ಸಚಿವಾಲಯದ ಸೆನೆಟ್‌ ಸ್ಥಾಯೀ ಸಮಿತಿಗೆ ನಿನ್ನೆ ಬುಧವಾರ ಹೇಳಿದೆ. 

ಆದರೆ ನಮ್ಮ ಸೂಚನೆಯನ್ನು ಟ್ವಿಟರ್‌ ಮನ್ನಿಸಿಲ್ಲ ಮತ್ತು ಸರಕಾರ ಪದೇ ಪದೇ ಎಚ್ಚರಿಕೆ ನೀಡಿದ ಹೊರತಾಗಿಯೂ ಅದು ಆಕ್ಷೇಪಾರ್ಹ, ಹಾನಿಕಾರಕ, ಸಾರ್ವಜನಿಕ ಸ್ವಾಸ್ಥ್ಯಕ್ಕೆ ಅಪಥ್ಯವೆನಿಸುವ  ಹೂರಣಗಳನ್ನು  ತಡೆಯುವಲ್ಲಿ ಅದು ವಿಫ‌ಲವಾಗಿದೆ ಎಂದು ಪ್ರಾಧಿಕಾರ ಸ್ಥಾಯೀ ಸಮಿತಿಗೆ ಹೇಳಿದೆ. 

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.