Bodybuilder; 36 ವರ್ಷದ ದೈತ್ಯದೇಹಿ ಇಲಿಯಾ ಹೃದಯಾಘಾತದಿಂದ ಸಾ*ವು
Team Udayavani, Sep 14, 2024, 6:30 AM IST
ಹೊಸದಿಲ್ಲಿ: ಜಗತ್ತಿನ ಅತ್ಯಂತ ದೈತ್ಯಾಕಾರದ ಬಾಡಿ ಬಿಲ್ಡರ್(ದೇಹದಾರ್ಡ್ಯ ಪಟು) ಎಂದೇ ಖ್ಯಾತರಾ ಗಿದ್ದ ಇಲಿಯಾ ಗೋಲೆಮ್ ಯಾಫೆಮ್ಚೆಕ್(36) ಅವರು ಹೃದಯಾಘಾ ತದಿಂದ ನಿಧನ ಹೊಂದಿದ್ದಾರೆ.
ದಿ ಮ್ಯೂಟಂಟ್ ಎಂದು ಪ್ರಸಿದ್ಧಿಯಾಗಿದ್ದ ಬೆಲಾರಷಿಯನ್ ಬಾಡಿ ಬಿಲ್ಡರ್ಗೆ ಸೆ.6ರಂದು ಹೃದಯಾಘಾತವಾಗಿತ್ತು. ಪತ್ನಿ ಅನ್ನಾ ಇಲಿಯಾರನ್ನು ಆಸ್ಪತ್ರೆಗೆ ದಾಖಲಿಸಿದ್ದರು. 6 ಅಡಿ ಎತ್ತರದ 154 ಕೆ.ಜಿ. ತೂಕದ ಇಲಿಯಾ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೋಮಾಗೆ ಹೋಗಿದ್ದರು. ಅಂತಿ ಮವಾಗಿ ಸೆ.11ರಂದು ಅವರು ಕೊನೆಯುಸಿರೆಳೆದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು
Pagers explode: ಲೆಬನಾನ್ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.