America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Team Udayavani, Nov 15, 2024, 12:38 AM IST
ವಾಷಿಂಗ್ಟನ್: ಅಮೆರಿಕದ ವಿಮಾನ ತಯಾರಿಕ ಸಂಸ್ಥೆ ಬೋಯಿಂಗ್ ಜಾಗತಿಕ ಉದ್ಯೋಗದಲ್ಲಿ ಶೇ.10ರಷ್ಟು ಕಡಿತಕ್ಕೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ 17,000 ಉದ್ಯೋ ಗಿಗಳನ್ನು ವಜಾಗೊಳಿಸಲು ಸಂಸ್ಥೆ ನಿರ್ಧರಿಸಿದ್ದು, ಈಗಾಗಲೇ ಅಮೆರಿಕದಲ್ಲಿರುವ ಬಹುತೇಕ ಉದ್ಯೋಗಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಉದ್ಯೋಗಿಗಳಿಗೆ ನಿಯಮದಂತೆ ಜನವರಿ ವ ರೆಗೂ ವೇತನ ಪಾವತಿಸಲಾಗುವುದು ಎಂದೂ ಸಂಸ್ಥೆ ಹೇಳಿದೆ. ಇತ್ತೀಚೆಗಷ್ಟೇ ಕಂಪೆನಿಯ 33,000 ಉದ್ಯೋಗಿಗಳ ಒಕ್ಕೂಟವು ಮುಷ್ಕರ ನಡೆಸಿತ್ತು. ಈಗ ಉದ್ಯೋಗ ಕಡಿತ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಶ್ವಾಸ ಕಳೆದುಕೊಂಡ ಜರ್ಮನಿ ಚಾನ್ಸಲರ್: ಶೀಘ್ರ ಚುನಾವಣೆ
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
‘Miss Netherlands’ ಇನ್ನು ಮುಂದೆ ನಡೆಯುವುದಿಲ್ಲ…: ಸೌಂದರ್ಯಕ್ಕೆ ಮಹತ್ವ ಬೇಡ!
South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.