ಒತ್ತಾಯಕ್ಕೆ ಗಿಣ್ಣು ಸೇವಿಸಿ ಬಾಲಕ ಸಾವು
Team Udayavani, Jul 13, 2017, 3:45 AM IST
ಲಂಡನ್: ಅಲರ್ಜಿಗಳು ಕೆಲವೊಮ್ಮೆ ತೀವ್ರ ಸಮಸ್ಯೆ ತಂದೊಡ್ಡುವುದಿದೆ. ಆದರೆ ಬ್ರಿಟನ್‌ನಲ್ಲಿ ನಡೆದ ಪ್ರಕರಣವೊಂದರಲ್ಲಿ ಭಾರತೀಯ ಮೂಲದ ಯುವಕನಿಗೆ ಒತ್ತಾಯ ಪೂರ್ವಕವಾಗಿ ಗಿಣ್ಣು (ಚೀಸ್) ತಿನ್ನಿಸಿದ ಪರಿಣಾಮ ಅಲರ್ಜಿಯಿಂದ ಮೃತಪಟ್ಟಿದ್ದಾನೆ. 13 ವರ್ಷದ ಕರಣ್‌ಬೀರ್ ಚೀಮಾಗೆ ಕಳೆದ ತಿಂಗಳು ಸಹಪಾಠಿ ಶಾಲೆಯಲ್ಲಿ ಗಿಣ್ಣು ತಿನ್ನಿಸಿದ್ದ. ತಕ್ಷಣ ಅಸ್ವಸ್ಥಗೊಂಡ ಆತನಿಗೆ ಶಾಲೆಯಲ್ಲೇ ನೀಡಿದ ಪ್ರಥಮ ಚಿಕಿತ್ಸೆ ವಿಫಲವಾದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಕಳೆದ ಭಾನುವಾರ ಬಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.