ಇನ್ನು ಬ್ರೆಜಿಲ್ ಗೆ ತೆರಳಲು ವೀಸಾ ಬೇಡ
Team Udayavani, Oct 25, 2019, 8:37 PM IST
ಬ್ರೆಜಿಲ್: ಬ್ರೆಜಿಲ್ ಗೆ ಭೇಟಿ ನೀಡುವ ಚೀನಾ ಮತ್ತು ಭಾರತೀಯ ಪ್ರವಾಸಿಗರನ್ನು ಒಳಗೊಂಡಂತೆ ಉದ್ಯಮಿಗಳಿಗೆ ವೀಸಾ ಕಡ್ಡಾಯ ಇಲ್ಲ.
ಕಳೆದ 10 ತಿಂಗಳ ಹಿಂದೆ ಅಧಿಕಾರ ಸ್ವೀಕರಿಸಿರುವ ಬೋಲ್ಸನಾರೊ ಈ ಕುರಿತಾಗಿ ಅಧಿಕೃತ ಘೋಷಣೆ ಮಾಡಿದ್ದು, ಅಭಿವೃದ್ಧಿ ಹೊಂದಿದ ದೇಶಗಳ ಪ್ರವಾಸಿಗರಿಗೆ ಹಾಗೂ ಬಿಸ್ನೆಸ್ ನಿಮಿತ್ತ ಪ್ರಯಾಣ ಮಾಡುವವರಿಗೆ ವೀಸಾ ಇಲ್ಲದೇ ದೇಶಕ್ಕೆ ಪ್ರವೇಶಾತಿಯನ್ನು ಕಲ್ಪಿಸಿಕೊಡಲಾಗಿದೆ.
ಈ ವರ್ಷದ ಆರಂಭದಲ್ಲಿ ಅಮೆರಿಕ, ಕೆನಡಾ, ಜಪಾನ್ ಮತ್ತು ಆಸ್ಟ್ರೇಲಿಯಾದ ಪ್ರವಾಸಿಗರಿಗೆ ಹಾಗೂ ಉದ್ಯಮಿಗಳಿಗೆ ವೀಸಾ ಕಡ್ಡಾಯ ಪದ್ದತಿಯನ್ನು ಬ್ರೆಜಿಲ್ ಸರಕಾರ ಕೊನೆಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.