ಬ್ರೆಜಿಲ್ ಅಧ್ಯಕ್ಷರಿಗೂ ತಗುಲಿದ ಕೊರೊನಾ ಸೋಂಕು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
Team Udayavani, Mar 13, 2020, 8:17 PM IST
ರಿಯೋ ಡಿ ಜನೈರೊ: ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೆನೊರೊ ಅವರಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಇತ್ತೀಚಿಗಷ್ಟೇ ಬ್ರೆಜಿಲ್ ಅಧಿಕಾರಿಗಳು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೆ ಈ ಆಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಜೈರ್ ಬೊಲ್ಸೆನೊರೊ ಅವರ ಪತ್ರಿಕಾ ಕಾರ್ಯದರ್ಶಿ ಅವರಿಗೆ ಮೊದಲು ಮಹಾಮಾರಿ ಸೋಂಕು ಇರುವುದು ಧೃಡ ಪಟ್ಟಿತ್ತು. ಅದಾದ ಕೆಲವೇ ದಿನಗಳಲ್ಲಿ ಬ್ರೆಜಿಲ್ ನ ಪ್ರಮುಖ ಅಧಿಕಾರಿಗಳಿಗೆ ಈ ಸೋಂಕು ತಗುಲಿತ್ತು. ಇದೀಗ ಅಧ್ಯಕ್ಷರಿಗೂ ಕೊರೊನಾ ವೈರಾಣು ತಗುಲಿರುವುದು ವ್ಯಾಪಕ ಚಿಂತೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.