ಹಾವಿನ ವಿಷದಲ್ಲಿ ಕೋವಿಡ್ ಮದ್ದು?!
Team Udayavani, Sep 1, 2021, 9:45 PM IST
ಸಾಂದರ್ಭಿಕ ಚಿತ್ರ.
ಸಾವೊ ಪೌಲೋ: ಬ್ರೆಜಿಲ್‌ನಲ್ಲಿ ಕಾಣಸಿಗುವ ಜಕಾರಾಕುಸು ಎಂಬ ಜಾತಿಯ ಹಾವಿನ ವಿಷದಲ್ಲಿರುವ ವಿಶೇಷ ಗುಣವೊಂದು, ಕೋವಿಡ್ ವೈರಾಣುಗಳನ್ನು ನಾಶ ಮಾಡುವ ಗುಣ ಹೊಂದಿದೆ ಎಂದು ಬ್ರೆಜಿಲ್‌ನ ಸಂಶೋಧಕರು ತಿಳಿಸಿದ್ದಾರೆ.
ಅವರ ಈ ಸಂಶೋಧನಾ ವರದಿ ಮಾಲೆಕ್ಯೂಲ್ಸ್ ಎಂಬ ವೈಜ್ಞಾನಿಕ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ.
ವಿಷವನ್ನು ಸಂಸ್ಕರಿಸಿ ಪ್ರಯೋಗಾಲಯದಲ್ಲಿ ಔಷಧವನ್ನು ತಯಾರಿಸಲಾಗಿದ್ದು, ಅದನ್ನು ಕೋವಿಡ್ ಸೋಂಕಿಗೆ ಒಳಗಾದ ಕೋತಿಗಳಿಗೆ ಹಾಗೂ ಕತ್ತೆಗಳಿಗೆ ಪ್ರಾಯೋಗಿಕವಾಗಿ ನೀಡಲಾಗಿತ್ತು.
ಕತ್ತೆಗಳಲ್ಲಿ ಕೋವಿಡ್ ವೈರಾಣು ಹರಡುವಿಕೆಯನ್ನು ತಡೆಯುವಲ್ಲಿ ಈ ಔಷಧ ಶೇ. 75ರಷ್ಟು ಪರಿಣಾಮಕಾರಿಯಾಗಿದೆ ಎಂದು ಸಾವೊಪೌಲೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ರಫೇಲ್ ಗೈಡೋ ತಿಳಿಸಿದ್ದಾರೆ.
ಇದನ್ನೂ ಓದಿ:‘ಮುಸ್ಲೀಮರ ಕ್ಯಾನ್ಸರ್ ಚಿಕಿತ್ಸೆಗೆ ಹಣ’ ನನ್ನ ಯೋಜನೆಯಲ್ಲ: ಸಚಿವೆ ಶಶಿಕಲಾ ಸ್ಪಷ್ಟೀಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.