Bretain ಶಾಲೆಗಳಲ್ಲಿ ಹಿಂದೂ ದ್ವೇಷ: ಬ್ರಿಟನ್‌ನ ಅಧ್ಯಯನದಲ್ಲಿ ಆತಂಕಕಾರಿ ಅಂಶ ಬಹಿರಂಗ

Team Udayavani, Apr 21, 2023, 7:30 AM IST

Bretain ಶಾಲೆಗಳಲ್ಲಿ ಹಿಂದೂ ದ್ವೇಷ: ಬ್ರಿಟನ್‌ನ ಅಧ್ಯಯನದಲ್ಲಿ ಆತಂಕಕಾರಿ ಅಂಶ ಬಹಿರಂಗ

ಲಂಡನ್‌: ಬ್ರಿಟನ್‌ನ ಶಾಲೆಗಳಲ್ಲಿ ಹಿಂದೂ ಮಕ್ಕಳು ಧಾರ್ಮಿಕ ಕಾರಣಕ್ಕೆ ಅಣಕಕ್ಕೊಳಗಾಗುತ್ತಿರುವ, ಅವರಿಗೆ ಹಿಂಸೆ ನೀಡುತ್ತಿರುವ ಘಟನೆಗಳು ದೊಡ್ಡ ಪ್ರಮಾಣದಲ್ಲಿಯೇ ನಡೆಯುತ್ತಿವೆ. ಈ ಬಗ್ಗೆ ಹೆನ್ರಿ ಜ್ಯಾಕ್ಸನ್‌ ಸೊಸೈಟಿ ನಡೆಸಿದ ಅಧ್ಯಯನದಲ್ಲಿ ಬಹಿರಂಗವಾಗಿದೆ. ಚಾರ್ಲೊಟ್‌ ಲಿಟ್ಲ ವುಡ್‌ “ಆ್ಯಂಟಿ ಹಿಂದೂ ಹೇಟ್‌ ಇನ್‌ ಸ್ಕೂಲ್ಸ್‌’ ಎಂಬ ವರದಿಯನ್ನು ಸಿದ್ಧಪಡಿಸಿದ್ದು, ಅದರಲ್ಲಿ ಹಿಂದೂ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ವಿವರಿಸಲಾಗಿದೆ.

ಬಹುದೇವಾತಾರಾಧನೆ, ಗೋವುಗಳನ್ನು ಪೂಜಿಸುವುದು ಬಹಳ ಅಣಕಕ್ಕೊಳಗಾಗಿದೆ. ಮುಸ್ಲಿಂ ವಿದ್ಯಾರ್ಥಿಗಳು ಹಿಂದೂ ವಿದ್ಯಾರ್ಥಿಗಳನ್ನು ಕಾಫಿರ್‌ ಎಂದು ಕರೆಯುತ್ತಾರೆ. ಭಾರತದಲ್ಲಿ ನಡೆಯುವ ವಿವಿಧ ಬೆಳವಣಿಗೆಗಳ ವೇಳೆಯಲ್ಲೆಲ್ಲ ಇಂಗ್ಲೆಂಡ್‌ನ‌ಲ್ಲಿನ ಹಿಂದೂ ವಿದ್ಯಾರ್ಥಿಗಳು ಹಿಂಸೆ ಎದುರಿಸುತ್ತಿದ್ದಾರೆ. ವಿಶೇಷವಾಗಿ ಭಾರತದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದು ಹೆಚ್ಚಿದೆ ಎಂದು ಹಿಂದೂ ಪೋಷಕರು ಅಭಿಪ್ರಾಯಪಟ್ಟಿದ್ದಾರೆ. ಒಟ್ಟು 998 ಹಿಂದೂ ಪೋಷಕರು ತಮ್ಮ ಅಭಿಪ್ರಾಯ ನೀಡಿದ್ದಾರೆ. 400 ವರ್ಷಗಳ ಕಾಲ ಬ್ರಿಟೀಷರು ಆಳ್ವಿಕೆ ನಡೆಸಿದ್ದರೂ, ಅವರಿಗೆ ಹಿಂದೂಗಳ ಆಚರಣೆಯ ಬಗ್ಗೆ ಇನ್ನೂ ಅರಿವು ಇಲ್ಲ. ಶಾಲೆಗಳಲ್ಲಿ ಹಿಂದೂ ಧರ್ಮದ ಬಗ್ಗೆ ಇರುವ ಅಧ್ಯಾಯ ಧರ್ಮವನ್ನೇ ಅಣಕಿಸುವಂತಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಯಾವುದೆಲ್ಲ ಸಮಸ್ಯೆ?
ಹಿಂದೂ ವಿದ್ಯಾರ್ಥಿಗಳು ಸಸ್ಯಾಹಾರ ಸೇವಿಸುವುದು, ಧಾರ್ಮಿಕ ಆಚರಣೆಗಳು, ಬಹುದೇವಾತಾರಾಧನೆ, ಗೋವನ್ನು ಪೂಜಿಸುವುದನ್ನೆಲ್ಲ ಮುಸ್ಲಿಂ, ಕ್ರೈಸ್ತ ವಿದ್ಯಾರ್ಥಿಗಳು ಅಪಹಾಸ್ಯ ಮಾಡುತ್ತಾರೆ. ಒಬ್ಬಳು ಬಾಲಕಿಯ ಮೇಲೆ ಗೋಮಾಂಸವನ್ನು ಎಸೆಯಲಾಗಿದೆ. ಒಬ್ಬ ಮುಸ್ಲಿಂ ವಿದ್ಯಾರ್ಥಿ ಇಸ್ಲಾಂಗೆ ಮತಾಂತರವಾದರೆ ನಿಮಗೆ ತೊಂದರೆ ಮಾಡುವುದನ್ನು ನಿಲ್ಲಿಸುತ್ತೇವೆಂದು ಹೇಳಿದ್ದಾನೆ. ಒಬ್ಬ ಕ್ರೈಸ್ತ ವಿದ್ಯಾರ್ಥಿ, ಹಿಂದೂ ದೇವತೆಗಳನ್ನು ಕ್ರಿಸ್ತ ನರಕಕ್ಕೆ ಕಳಿಸುತ್ತಾನೆಂದು ಹೀಯಾಳಿಸಿದ್ದಾನೆ. ಇದರಿಂದ ಮಕ್ಕಳು ಶಾಲೆಗೆ ಹೋಗಲು ಒಪ್ಪುತ್ತಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.