ಬ್ರೆಕ್ಸಿಟ್ ಕರಡು ಒಪ್ಪಂದಕ್ಕೆ ಸಮ್ಮತಿ
Team Udayavani, Nov 23, 2018, 10:35 AM IST
ಬ್ರಸೆಲ್ಸ್: ಐರೋಪ್ಯ ಒಕ್ಕೂಟದಿಂದ ಯುನೈಟೆಡ್ ಕಿಂಗ್‌ಡಮ್(ಯುಕೆ) ಹೊರಬಂದ ಅನಂತರದಲ್ಲಿನ ವಹಿವಾಟಿಗೆ ಸಂಬಂಧಿಸಿ ಯುಕೆ ಹಾಗೂ ಐರೋಪ್ಯ ಒಕ್ಕೂಟವು ಕರಡು ಒಪ್ಪಂದಕ್ಕೆ ಸಮ್ಮತಿ ನೀಡಿವೆ.
ಬ್ರೆಕ್ಸಿಟ್ ಪ್ರಕ್ರಿಯೆ 2020ಕ್ಕೆ ಮುಕ್ತಾಯವಾಗಲಿದ್ದು, ಅದರ ಅನಂತರ ಒಂದು ಅಥವಾ ಎರಡು ವರ್ಷಗಳವರೆಗೆ ಅಗತ್ಯವಿದ್ದರೆ ಈ ಅವಧಿಯನ್ನು ಮುಂದುವರಿಸುವ ಬಗ್ಗೆಯೂ ಕರಡು ಒಪ್ಪಂದಕ್ಕೆ ಸಮ್ಮತಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.