ಬ್ರೆಕ್ಸಿಟ್‌ ಒಪ್ಪಂದ ಅಂತಿಮ

ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಮಾಹಿತಿ

Team Udayavani, Oct 18, 2019, 5:00 AM IST

e-29

ಲಂಡನ್‌: ಕೆಲವು ವರ್ಷಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ, ಐರೋಪ್ಯ ಒಕ್ಕೂಟದಿಂದ ಇಂಗ್ಲೆಂಡ್‌ ವಿಭಜನೆಯಾಗುವ ಬ್ರೆಕ್ಸಿಟ್‌ ಒಪ್ಪಂದ ಕೊನೆಗೂ ಅಂತಿಮಗೊಂಡಿದೆ. ಐರೋಪ್ಯ ಒಕ್ಕೂಟದ ಜತೆಗೆ ನಾವು ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಗುರುವಾರ ಪ್ರಕಟಿಸಿದ್ದಾರೆ. ಶನಿವಾರ ಈ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಬ್ರಸೆಲ್ಸ್‌ನಲ್ಲಿ ಐರೋಪ್ಯ ಒಕ್ಕೂಟದ ಸದಸ್ಯರು ಹಾಗೂ ಬ್ರಿಟನ್‌ ಸಭೆ ನಡೆಸುತ್ತಿದ್ದು, ಶನಿವಾರ ಅಂತಿಮ ರೂಪ ದೊರೆಯಲಿದೆ. ಎಲ್ಲ 27 ಸದಸ್ಯರೂ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ. ಇದೇ ವೇಳೆ, ಶನಿ ವಾರ ಬ್ರಿಟನ್‌ನ ಸಂಸತ್ತಿನಲ್ಲೂ ಈ ಮಸೂದೆಗೆ ಅಂಗೀಕಾರ ಲಭ್ಯವಾಗುವ ನಿರೀಕ್ಷೆ ವ್ಯಕ್ತವಾ ಗಿದೆ. ಈ ಎರಡೂ ಪ್ರಕ್ರಿಯೆ ಪೂರ್ಣಗೊಂಡರೆ ಅಕ್ಟೋಬರ್‌ 31ರಂದು ಐರೋಪ್ಯ ಒಕ್ಕೂಟ ದಿಂದ ಬ್ರಿಟನ್‌ ಅಧಿಕೃತವಾಗಿ ಬೇರ್ಪಡಲಿದೆ.

ಬ್ರೆಕ್ಸಿಟ್‌ ಒಪ್ಪಂದದ ಸುದ್ದಿ ಪ್ರಕಟವಾಗು ತ್ತಿದ್ದಂತೆ ಬ್ರಿಟನ್‌ನ ಷೇರು ಮಾರುಕಟ್ಟೆ ಚೇತ ರಿಕೆ ಕಂಡುಕೊಂಡಿದೆ. ಆದರೆ ಡೆಮಾ ಕ್ರಾಟಿಕ್‌ ಯೂನಿಯನಿಸ್ಟ್‌ ಪಕ್ಷವು ಈ ಒಪ್ಪಂದದ ಬಗ್ಗೆ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಉತ್ತರ ಐರ್ಲೆಂಡ್‌ಗೆ ಈ ಒಪ್ಪಂದ ಸಮಸ್ಯೆ ಒಡ್ಡಲಿದೆ ಎಂದಿದೆ.

ಟಾಟಾ ಮೋಟಾರ್ಸ್‌ ಶೇ.10 ಏರಿಕೆ
ಬ್ರೆಕ್ಸಿಟ್‌ ಒಪ್ಪಂದ ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆಯೇ ಮುಂಬಯಿ ಷೇರುಪೇಟೆಯಲ್ಲಿ ಟಾಟಾ ಮೋಟಾರ್ಸ್‌ ಷೇರು ಏರುಗತಿ ಕಂಡಿದೆ. ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆ ಜಾಗ್ವಾರ್‌ ಲ್ಯಾಂಡ್‌ ರೋವರ್‌ ವಹಿವಾಟಿಗೆ ಬ್ರೆಕ್ಸಿಟ್‌ ಅತಂತ್ರದಿಂದ ಭಾರಿ ಹೊಡೆತ ಉಂಟಾಗಿತ್ತು. ಈಗ ಒಪ್ಪಂದ ಅಂತಿಮ ಹಂತಕ್ಕೆ ಬರುತ್ತಿದ್ದಂತೆಯೇ ಶೇ. 10 ರಷ್ಟು ಏರಿಕೆ ಕಂಡಿದೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.