U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್ ಪ್ರಧಾನಿ ಸುನಕ್ ಚಿಂತನೆ!
Team Udayavani, May 21, 2024, 11:10 PM IST
ಲಂಡನ್: ಬ್ರಿಟನ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ ಬಳಿಕವೂ 2 ವರ್ಷ ಅಲ್ಲೇ ಇದ್ದು, ಕೆಲಸ ಮಾಡಲು ಅನುವು ಮಾಡಿಕೊಡುವ ವಿದ್ಯಾರ್ಥಿ ವೀಸಾದ ನಿಯಮಗಳನ್ನು ಬದಲಾಯಿಸಲು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಚಿಂತಿಸುತ್ತಿದ್ದಾರೆ. ಈ ಬದಲಾವಣೆ ಜಾರಿಯಾದರೆ ಭಾರತೀಯ ಮೂಲದ ವಿದ್ಯಾರ್ಥಿಗಳೇ ಹೆಚ್ಚು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿದೆ ಎನ್ನಲಾಗಿದೆ.
ಪ್ರಸಕ್ತ ವಲಸಿಗ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ ಬಳಿಕವೂ 2 ವರ್ಷ ಅಲ್ಲೇ ಇದ್ದು ಕೆಲಸ ಮಾಡಲು ಅವಕಾಶವಿದೆ. ಇದನ್ನು ರದ್ದುಮಾಡಲು ರಿಷಿ ಚಿಂತಿಸಿದ್ದಾರೆ. ಇದಕ್ಕೆ ಅವರ ಸಂಪುಟದಲ್ಲೇ ವಿರೋಧವಿದೆ ಎನ್ನಲಾಗಿದೆ.
2021-23ರವರೆಗೆ ನೀಡಿರುವ ವೀಸಾ ಪೈಕಿ ಶೇ.42ರಷ್ಟು ಭಾರತದ ವಿದ್ಯಾರ್ಥಿಗಳಿದ್ದು, ನಿಯಮ ಬದಲಿಸಿದರೆ ಅವರಿಗೆ ತೊಂದರೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.