ಬ್ರಿಟನ್ ಪ್ರಧಾನಿ ಥೆರೆಸ್ಸಾ ಮೇಗೆ ಬಂಡಾಯದ ಬಿಸಿ
Team Udayavani, Nov 13, 2017, 10:45 AM IST
ಲಂಡನ್: ಬ್ರಿಟನ್ ಪ್ರಧಾನಿ ಥೆರೆಸ್ಸಾ ಮೇಗೆ ಬಂಡಾಯದ ಬಿಸಿ ತಟ್ಟಿದ್ದು, ಸ್ವಪಕ್ಷ 40 ಸಂಸದರು ಮೇ ನಾಯಕತ್ವ ವಿರೋಧಿಸಿ ಪತ್ರಕ್ಕೆ ಸಹಿ ಮಾಡಿದ್ದಾರೆ. ಕನ್ಸರ್ವೇಟಿವ್ ಪಕ್ಷದ ಸಂಸದರು ಮೇ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಇನ್ನು ಕೇವಲ ಎಂಟು ಸಂಸದರು ಬೇಕಿದ್ದಾರೆ.
ಕಳೆದ ಕೆಲವು ದಿನಗಳಿಂದ ಮೇ ಸರ್ಕಾರದ ವಿರುದ್ಧ ನಡೆದ ಹಲವು ವಿವಾದಗಳ ನಂತರ ಇದು ಅತ್ಯಂತ ಮಹತ್ವದ್ದಾಗಿದೆ. ಕೆಲವೇ ದಿನಗಳ ಹಿಂದೆ ಖಾಸಗಿ ಪ್ರವಾಸದಲ್ಲಿ ಇಸ್ರೇಲ್ ಪ್ರಧಾನಿ ಭೇಟಿ ಮಾಡಿದ್ದರಿಂದ ಭಾರತೀಯ ಮೂಲದ ಇಂಗ್ಲೆಂಡ್ ಸಚಿವೆ ಪ್ರೀತಿ ಪಟೇಲ್
ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡ ಮೈಕೆಲ್ ಫಾಲನ್ ಕೂಡ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.