laughing gas; ಬ್ರಿಟನ್ನ ವಿದ್ಯಾರ್ಥಿನಿಯ ಸಾವಿಗೆ ‘ನಗುವ ಅನಿಲ’ ಕಾರಣ!
Team Udayavani, Apr 12, 2024, 1:56 AM IST
ಲಂಡನ್: ಬ್ರಿಟನ್ನ ಬರ್ಕ್ಶೈರ್ನಲ್ಲಿ ಕಳೆದ ವರ್ಷ 24 ವರ್ಷದ ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಕಾರಣವೇನು ಎಂಬುದು ಈಗ ಬೆಳಕಿಗೆ ಬಂದಿದೆ. “ನಗುವ ಅನಿಲ’ ಎಂದೇ ಖ್ಯಾತವಾಗಿರುವ ನೈಟ್ರಸ್ ಆಕ್ಸೆ„ಡ್ ಅನ್ನು ಪ್ರತಿ ದಿನ 2ರಿಂದ 3 ಬಾಟಲಿ ಸೇವಿಸಿ ಆಕೆ ಮೃತಪಟ್ಟಿದ್ದಳು! ಎಲ್ಲೆನ್ ಮರ್ಸರ್(24) ಮೃತ ವಿದ್ಯಾರ್ಥಿನಿ. ಅನಾರೋಗ್ಯದ ಕಾರಣ ಮರ್ಸರ್ ಕಳೆದ ವರ್ಷ ಫೆ.8ರಂದು ವೆಕ್ಸಾéಮ್ ಪಾರ್ಕ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿ ಯಾಗದೇ ಮಾರನೇ ದಿನವೇ ಅಸುನೀಗಿದರು. ವಿಚಾರಣೆ ಅನಂತರ ಈಗ ಸಾವಿಗೆ ಕಾರಣ ಎಂಬ ಬಹಿರಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.