ಲಂಕೆಗೆ ಸಾಲದ ರೂಪದಲ್ಲಿಸಿಗಲಿದೆ 750 ಮಹೀಂದ್ರಾ ಜೀಪ್!
Team Udayavani, Jan 5, 2022, 7:35 AM IST
ಕೊಲೊಂಬೋ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾ ಭಾರತದಿಂದ “ಜೀಪುಗಳನ್ನು ಮತ್ತು ಬಸ್’ಗಳನ್ನು ಸಾಲದ ರೂಪದಲ್ಲಿ ಖರೀದಿಸಲಿದೆ.
ಮಹೀಂದ್ರಾ ಆ್ಯಂಡ್ ಮಹೀಂದ್ರಾ ಕಂಪನಿಯ 750 ಜೀಪುಗಳು ಮತ್ತು 32-35 ಮಂದಿ ಪ್ರಯಾಣಿಸುವ ಸಾಮರ್ಥ್ಯ ಇರುವ ಬಸ್ಸುಗಳನ್ನೂ ಖರೀದಿಸುವ ಬಗ್ಗೆ ಅಲ್ಲಿನ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ದ್ವೀಪ ರಾಷ್ಟ್ರದ ಪೊಲೀಸರು ಸದ್ಯ ಹೊಂದಿರುವ ವಾಹನಗಳನ್ನು ಬದಲಿಸಿ, ಭಾರತದಿಂದ ಪಡೆದುಕೊಳ್ಳಲಾಗುವ ಜೀಪ್ ಮತ್ತು ಬಸ್ಸುಗಳನ್ನು ಬಳಕೆ ಮಾಡಲಾಗುತ್ತದೆ.
ಇದನ್ನೂ ಓದಿ:ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ : ವೈದ್ಯರಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ
ಟ್ರಿಂಕಾಮಲಿಯಲ್ಲಿ ಇರುವ ತೈಲ ಟ್ಯಾಂಕ್‌ಗಳನ್ನು ಭಾರತಕ್ಕೆ 50 ವರ್ಷಗಳ ಕಾಲ ಭೋಗ್ಯಕ್ಕೆ ನೀಡುವ ಬಗ್ಗೆ ಆದೇಶ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಕೊರೊನಾದಿಂದ ಉಂಟಾಗಿರುವ ವಿತ್ತೀಯ ಬಿಕ್ಕಟ್ಟು ನಿವಾರಣೆಗೆ ಅಧ್ಯಕ್ಷ ಗೋಟಬಯ ರಾಜಪಕ್ಸ 1 ಬಿಲಿಯನ್ ಡಾಲರ್ ಪ್ಯಾಕೇಜ್ ಮೊತ್ತಕ್ಕೆ ಮಂಗಳವಾರ ಸಹಿ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.