ಪಾಕ್ ಪ್ರಧಾನಿ ಅಬ್ಬಾಸಿ ಸಚಿವ ಸಂಪುಟದಿಂದ ಪ್ರಮಾಣ ವಚನ ಸ್ವೀಕಾರ
Team Udayavani, Aug 4, 2017, 11:57 AM IST
ಇಸ್ಲಾಮಾಬಾದ್ : ಪಾಕಿಸ್ಥಾನದ ಮಧ್ಯಾವಧಿ ಪ್ರಧಾನಿ ಶಾಹೀದ್ ಖಾನ್ ಅಬ್ಬಾಸಿ ಅವರ ಸಚಿವ ಸಂಪುಟ ಇಂದು ಪ್ರಮಾಣ ವಚನ ಸ್ವೀಕರಿಸಿತು.
ಖ್ವಾಜಾ ಆಸೀಫ್ ಅವರನ್ನು 2013ರ ಬಳಿಕ ಇದೇ ಮೊದಲ ಬಾರಿಗೆ ಪೂರ್ಣ ಕಾಲಿಕ ವಿದೇಶ ಸಚಿವರನ್ನಾಗಿ ನೇಮಿಸಲಾಯಿತೆಂದು ಮಾಧ್ಯಮ ವರದಿಗಳು ತಿಳಿಸಿವೆ.
ಇಸ್ಲಾಮಾಬಾದ್‌ನಲ್ಲಿನ ಅಧ್ಯಕ್ಷರ ಭವನದಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಮಮ್‌ನೂನ್ ಹುಸೇನ್ ಅವರು ನೂತನ ಸಚಿವ ಸಂಪುಟದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
ನೂತನ ಸಚಿವ ಸಂಪುಟದಲ್ಲಿ 28 ಕ್ಯಾಬಿನೆಟ್ ಸಚಿವರು ಮತ್ತು 19 ಸಹಾಯಕ ಸಚಿವರು ಇದ್ದಾರೆ. ಇವರಲ್ಲಿ ಹಳೇ ಮುಖಗಳೇ ಅಧಿಕ ಸಂಖ್ಯೆಯಲ್ಲಿವೆ ಎಂದು ಜಿಯೋ ಟಿವಿ ವರದಿ ಮಾಡಿದೆ.
ಸಚಿವ ಖಾತೆ ಹಂಚಿಕೆ ಬಗ್ಗೆ ಯಾವುದೇ ಔಪಚಾರಿಕ ಪ್ರಕಟನೆ ಈ ತನಕ ಹೊರಬಂದಿಲ್ಲ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.