Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

ಸದ್ಯಕ್ಕೆ ಬೆಂಕಿ ತೀವ್ರತೆ ತಗ್ಗಿದ್ದರೂ, ಆರಿಲ್ಲ

Team Udayavani, Jan 15, 2025, 8:38 PM IST

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

ಲಾಸ್‌ ಏಂಜಲೀಸ್‌: 8 ದಿನವಾದರೂ ಕ್ಯಾಲಿಫೋರ್ನಿಯಾದ ಲಾಸ್‌ ಏಂಜಲೀಸ್‌ನಲ್ಲಿ ಹಬ್ಬಿರುವ ಕಾಡ್ಗಿಚ್ಚು ಕಟ್ಟಡಗಳನ್ನು ನುಂಗುತ್ತಾ ಮುಂದುವರಿದಿದೆ. ಮಂಗಳವಾರ ಗಾಳಿಯ ತೀವ್ರತೆ ಕುಸಿದ ಕಾರಣ ಬೆಂಕಿಯ ನಿಯಂತ್ರಣ ಸಾಧ್ಯವಾಗಿದ್ದರೂ ಸಂಪೂರ್ಣವಾಗಿ ನಂದಿಸಲು ಸಾಧ್ಯವಾಗಿಲ್ಲ.

ಈವರೆಗೆ ಬೆಂಕಿಯ ತೀವ್ರತೆಗೆ ಸಿಲುಕಿ 25 ಮಂದಿ ಮೃತಪಟ್ಟಿದ್ದು, ಬೆಂಕಿ ಆರಿಸದಿದ್ದರೆ ಇನ್ನೂ 60 ಲಕ್ಷ ಮಂದಿ ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಲಾಸ್‌ ಏಂಜಲೀಸ್‌ನಲ್ಲಿ ಸಮಾರು 90000 ಮನೆಗಳು ವಿದ್ಯುತ್‌ ಸಂಪರ್ಕವನ್ನು ಕಳೆದುಕೊಂಡಿವೆ.

ಮತ್ತೆ ಎಚ್ಚರಿಕೆ:
ಬುಧವಾರ ಮಧ್ಯರಾತ್ರಿಯಿಂದ ಗಾಳಿಯ ತೀವ್ರತೆ ಮತ್ತೆ ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಜನರನ್ನು ಸ್ಥಳಾಂತರ ಮಾಡಲು ಸೂಚಿಸಲಾಗಿದೆ. ಅಲ್ಲದೆ ಬೆಂಕಿ ಇಲ್ಲದ ಪ್ರದೇಶದಲ್ಲಿ ಬೆಂಕಿ ಹಚ್ಚುತ್ತಿದ್ದ ಮೂವರನ್ನು ಬಂಧಿಸಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

ಟಾಪ್ ನ್ಯೂಸ್

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

Belthangady: ಹಲವೆಡೆ ಕಾಡಾನೆ ಸಂಚಾರ

Belthangady: ಹಲವೆಡೆ ಕಾಡಾನೆ ಸಂಚಾರ

Udupi: ಮಹಾಕುಂಭಮೇಳ: ಪಲಿಮಾರು ಶ್ರೀಪಾದ್ವಯರು

Udupi: ಮಹಾಕುಂಭಮೇಳ: ಪಲಿಮಾರು ಶ್ರೀಪಾದ್ವಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Israel, Hamas agree to ceasefire?

Ceasefire: ಇಸ್ರೇಲ್‌, ಹಮಾಸ್‌ ಕದನ ವಿರಾಮಕ್ಕೆ ಒಪ್ಪಿಗೆ?

Italian Man Who Spent 32 Years Alone on Island passed away

Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!

Fear of capture from Ukraine: suicide of 300 soldiers of North Korea?

War: ಉಕ್ರೇನ್‌ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

Kaup: ಸಿಡಿಲಿಗೆ ತುಂಡಾಗಿ ಬಿದ್ದ ತೆಂಗಿನ ಮರ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.