ಕೆನಡಾ; ಮತ್ತೊಮ್ಮೆ ನಿಜ್ಜರ್ ಹತ್ಯೆ ಪ್ರಸ್ತಾವಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡೊ
Team Udayavani, Apr 12, 2024, 6:00 AM IST
ಒಟ್ಟಾವಾ: ಕಳೆದ ವರ್ಷ ಕೆನಡಾದಲ್ಲಿ ನಡೆದ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತು ಮತ್ತೊಮ್ಮೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡೊ ಆಕ್ಷೇಪ ಎತ್ತಿದ್ದು, ಎಲ್ಲ ಕೆನಡಿಯನ್ನರ ಹಕ್ಕುಗಳು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಲು ತಮ್ಮ ಸರಕಾರ ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಕೆನಡಾ ಚುನಾವಣ ಪ್ರಕ್ರಿಯೆಯಲ್ಲಿ ವಿದೇಶಿ ಹಸ್ತಕ್ಷೇಪ ಕುರಿತು ಉನ್ನತ ಮಟ್ಟದ ಸಾರ್ವಜನಿಕ ವಿಚಾರಣೆಯಲ್ಲಿ ಸಾಕ್ಷಿಯಾಗಿ ಮಾತನಾಡಿದ ಜಸ್ಟಿನ್, ಭಾರತ ಸರಕಾರದೊಂದಿಗೆ ಹಿಂದಿನ ಕೆನಡಾ ಸರಕಾರಗಳು “ಸ್ನೇಹ’ದಿಂದಿದ್ದವು ಎಂದಿದ್ದಾ ರೆ. 2019 ಮತ್ತು 2021ರ ಚುನಾವಣೆಯಲ್ಲಿ ವಿದೇಶಿ ಹಸ್ತಕ್ಷೇಪ ಕುರಿತು ಗುಪ್ತಚರ ಮಾಹಿತಿ ದೊರೆತ ಅನಂತರ ತಮ್ಮ ಸರಕಾರ ಏನು ಮಾಡಿತು ಎಂಬ ಪ್ರಶ್ನೆಗೆ ಟ್ರಾಡೊ ಈ ಉತ್ತರ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.