ಕೆನಡಾದ ಸಾಸ್ಕಾಚೆವಾನ್ ನಲ್ಲಿ ಸರಣಿ ಚೂರಿ ಇರಿತ ;10ಸಾವು, 15ಮಂದಿಗೆ ಗಾಯ, ಶಂಕಿತರಿಗಾಗಿ ಶೋಧ
Team Udayavani, Sep 5, 2022, 8:03 AM IST
ಒಟ್ಟಾವಾ: ಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ಭಾನುವಾರ ನಡೆದ ಸರಣಿ ಚೂರಿ ಇರಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಕುರಿತು ಇಬ್ಬರು ಶಂಕಿತರ ಪತ್ತೆಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.
ಸಾಸ್ಕಾಚೆವಾನ್‌ನ ರಾಜಧಾನಿ ರೆಜಿನಾ ಪ್ರಾಂತ್ಯದಲ್ಲಿ ಈ ದುರ್ಘಟನೆ ನಡೆದಿದ್ದು ಯಾವ ಕಾರಣಕ್ಕಾಗಿ ಚೂರಿ ಇರಿತ ನಡೆಸಲಾಗಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.
ರೆಜಿನಾ ಪ್ರಾಂತ್ಯದಲ್ಲಿ ಭಾನುವಾರ ಮಧ್ಯಾಹ್ನದ ಊಟದ ಸಮಯದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳು ಕಾಣಿಸಿಕೊಂಡಿದ್ದಾರೆ ಎಂದು ಅಲ್ಲಿನ ಜನರು ಪೊಲೀಸರ ವಿಚಾರಣೆ ವೇಳೆ ಹೇಳಿಕೊಂಡಿದ್ದಾರೆ.
ಘಟನೆಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದು ಹದಿನೈದು ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಸಹಾಯಕ ಕಮಿಷನರ್ ರೊಂಡಾ ಬ್ಲಾಕ್‌ಮೋರ್ ಸುದ್ದಿಗೋಷ್ಠಿ ನಡೆಸಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸ್ ಸಹಾಯ ವಾಣಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಅಲ್ಲದೆ ಘಟನೆ ನಡೆದ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ಈಗಾಗಲೇ ಇಬ್ಬರು ಶಂಕಿತ ವ್ಯಕ್ತಿಗಳಾದ ಡೇಮಿಯನ್ ಸ್ಯಾಂಡರ್ಸನ್ ಮತ್ತು ಮೈಲ್ಸ್ ಸ್ಯಾಂಡರ್ಸನ್ ಎಂಬವರ ಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Suspects: Damien Sanderson and Myles Sanderson. Damien is 5 foot 7 and 155 lbs with black hair, brown eyes. Myles is 6 foot 1 and 240 lbs with brown hair and eyes. The suspects may be in black Nissan Rogue with SK license plate 119 MPI. This a rapidly-unfolding situation. pic.twitter.com/LeshXMR4sN
— RCMP Saskatchewan (@RCMPSK) September 4, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ
Court Verdict: ಹಿಂದೂ ಸಂತ ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್ ಚಾಲಕ!
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.