Canada ಹೈಕಮಿಷನ್‌ ಲಾಕ್‌ಡೌನ್‌; ಭಾರತದ ವಿರುದ್ಧ ಖಲಿಸ್ಥಾನಿ ಉಗ್ರ ಪನ್ನುನ್‌ ಮತ್ತೆ ಕ್ಯಾತೆ


Team Udayavani, Jun 3, 2024, 6:00 AM IST

Khalisthan

ಟೊರೊಂಟೋ: ಆಪರೇಷನ್‌ ಬ್ಲೂಸ್ಟಾರ್‌ಗೆ 40 ವರ್ಷವಾಗುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿನ ಭಾರತೀಯ ರಾಯಭಾರ ಕಚೇರಿಗಳನ್ನು “ಲಾಕ್‌ಡೌನ್‌’ ಮಾಡಲು ಖಲಿಸ್ಥಾನಿ ಪರ, ಪ್ರತ್ಯೇಕತಾವಾದಿ ಸಂಘಟನೆ ಸಿಕ್ಖ್$Õಫಾರ್‌ ಜಸ್ಟೀಸ್‌(ಎಸ್‌ಎಫ್ಜೆ) ಕರೆ ನೀಡಿದೆ. ಎಸ್‌ಎಫ್ಜೆ ಮುಖಂಡ, ಖಲಿಸ್ಥಾನಿ ಉಗ್ರ ಪನ್ನುನ್‌ ಒಟ್ಟಾವದಲ್ಲಿರುವ ಹೈಕಮಿಷನ್‌, ವ್ಯಾಂಕೋವರ್‌, ಟೊರೊಂಟೋದಲ್ಲಿನ  ದೂತವಾಸ ಗಳನ್ನು ಜೂ.6ರಂದು ಲಾಕ್‌ಡೌನ್‌ ಮಾಡುವಂತೆ ಕರೆ ನೀಡಿದ್ದಾನೆ.

ಇದೇ ವೇಳೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ಭಾರತದಲ್ಲಿ 1984ರಲ್ಲಿ ನಡೆದ ಸಿಕ್ಖ್ ವಿರೋಧಿ ದಂಗೆಯನ್ನು “ನರಮೇಧ’ ಎಂದು ಅಧಿಕೃತವಾಗಿ ಘೋಷಿಸುವಂತೆ ಕೆನಡಾದ ನ್ಯೂ ಡೆಮೊಕ್ರಟಿಕ್‌ ಪಾರ್ಟಿ(ಎನ್‌ಡಿಪಿ) ಸರಕಾರಕ್ಕೆ ಮನವಿ ಮಾಡುವುದಾಗಿ ಹೇಳಿದೆ.

1984ರ ಜೂ.6ರಂದು ಅಮೃತ್‌ಸರದ ಸ್ವರ್ಣಮಂದಿರದೊಳಗೆ ಸೇನೆ ನುಗ್ಗಿ ಖಲಿಸ್ಥಾನಿಗಳನ್ನು ಹೊರಗಟ್ಟಿತ್ತು. 2023ರ ಜೂ.18 ರಂದು ನಡೆದ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಏಜೆಂಟ್‌ಗಳ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಟ್ರಾಡೋ ಹೇಳಿದ ಬಳಿಕ ಕೆನಡಾದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ.

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.