Canada ಮಾರಾಟಕ್ಕಿಲ್ಲ: ಟ್ರಂಪ್‌ಗೆ ಎನ್‌ಡಿಪಿ ನಾಯಕ ಸಿಂಗ್ ಚಾಟಿ
Team Udayavani, Jan 14, 2025, 6:31 AM IST
ಒಟ್ಟಾವಾ: “ನಮ್ಮ ದೇಶ ಮಾರಾಟಕ್ಕಿಲ್ಲ’ ಎಂದು ಹೇಳುವ ಮೂಲಕ ಅಮೆರಿಕ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕೆನಡಾದ ನ್ಯೂ ಡೆಮಾಕ್ರಟಿಕ್ ಪಾರ್ಟಿ(ಎನ್‌ಡಿಪಿ) ನಾಯಕ ಜಗಮೀತ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಕೆನಡಾವನ್ನು ಅಮೆರಿಕದೊಂದಿಗೆ ವಿಲೀನಗೊಳಿಸುವ ಹಾಗೂ ಸುಂಕ ಹೇರುವ ಮಾತನಾಡಿದ್ದ ಟ್ರಂಪ್ ವಿರುದ್ಧ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದು, “ನಮ್ಮ ದೇಶ ಮಾರಾಟಕ್ಕಿಲ್ಲ. ದೇಶದ ಸಾರ್ವಭೌಮತೆ ಕಾಯ್ದುಕೊಳ್ಳಲು ಯಾವ ಮಟ್ಟದಲ್ಲಾದರೂ ಹೋರಾಡಲು ಸಿದ್ಧವಿದ್ದೇವೆ. ಕೆನಡಾ ವಿರುದ್ಧ ಟ್ರಂಪ್ ನಿಂತರೆ ಬೆಲೆ ತೆರಬೇಕಾಗುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Los Angeles;ಕಾಳ್ಗಿಚ್ಚು ಆರಿಸಲು ಸೂಪರ್ ಸ್ಕೂಪರ್:ಬೆಂಕಿಯ ಕೆನ್ನಾಲಿಗೆಗೆ ಬದುಕು ಭಸ್ಮ!
ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್
Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು
Japan; ಕ್ಯುಶು ಪ್ರದೇಶದಲ್ಲಿ 6.9 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ!
China ಮಹತ್ವದ ಮೈಲಿಗಲ್ಲು: ಸಮುದ್ರ ಮಧ್ಯದಿಂದ ಉಪಗ್ರಹಗಳ ಉಡಾವಣೆ
MUST WATCH
ಹೊಸ ಸೇರ್ಪಡೆ
Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ
Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ
Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.