Canada; ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೇ ಪಿಎಂ ಟ್ರುಡೋ ದೀಪಾವಳಿ
ದೇಗುಲದಲ್ಲಿ ಕಟ್ಟಿದ ಕೆಂಪು ದಾರ ಪ್ರದರ್ಶಿಸಿ ನನಗೆ ಶ್ರೀರಕ್ಷೆ ಎಂದ ಟ್ರಾಡೋ
Team Udayavani, Nov 4, 2024, 6:51 AM IST
ಒಟ್ಟಾವಾ: ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೇ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ದೀಪಾವಳಿ ಹಬ್ಬವನ್ನು ಆಚರಿಸಿದ್ದು, ವಿಡಿಯೋವನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ.
“ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಈ ವಾರ ಹಿಂದೂ ಸಮುದಾಯದೊಂದಿಗೆ ಹಬ್ಬ ಆಚರಿಸಿ ಹಲವು ವಿಶೇಷ ಕ್ಷಣಗಳಿಗೆ ಸಾಕ್ಷಿಯಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ತಾವು ಕಳೆದ ಕೆಲವು ತಿಂಗಳಲ್ಲಿ ಕೆನಡಾದ 3 ದೇವಸ್ಥಾನಗಳಿಗೆ ಭೇಟಿ ನೀಡಿದ್ದು, ಅಲ್ಲಿ ತಮ್ಮ ಕೈಗೆ ಕಟ್ಟಲಾದ ಕೆಂಪು ದಾರವನ್ನೂ ಅವರು ಪ್ರದರ್ಶಿಸಿದ್ದಾರೆ. ಈ ದಾರಗಳು ನನಗೆ ಶ್ರೀರಕ್ಷೆ. ಅವುಗಳಾಗಿಯೇ ಕಳಚಿ ಬೀಳುವವರೆಗೂ ನಾನು ಅವುಗಳನ್ನು ಕಳಚುವುದಿಲ್ಲ ಎಂದೂ ಟ್ರಾಡೋ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.