ಸೂಕಿ ಕೆನಡಾ ಪೌರತ್ವ ರದ್ದು
Team Udayavani, Oct 4, 2018, 7:45 AM IST
ಒಟ್ಟಾವ: ಮ್ಯಾನ್ಮಾರ್‌ನ ನಾಯಕಿ ಆ್ಯಂಗ್ ಸಾನ್ ಸೂಕಿಗೆ ನೀಡಲಾಗಿದ್ದ ಕೆನಡಾ ಪೌರತ್ವ ರದ್ದು ಮಾಡಲಾಗಿದೆ. ಈ ಬಗ್ಗೆ ಅಲ್ಲಿನ ಸೆನೆಟ್ ಅವಿರೋಧವಾಗಿ ನಿರ್ಣಯ ಕೈಗೊಂಡಿದೆ. ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಸೇನಾ ಕಾರ್ಯಾಚರಣೆ ಕೈಗೊಂಡ ಕ್ರಮವನ್ನು ದೌರ್ಜನ್ಯ ಎಂದು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆನಡಾ ಸರಕಾರ ನೀಡಿದ ಗೌರವ ಪೌರತ್ವವನ್ನು ಇದೇ ಮೊದಲ ಬಾರಿಗೆ ರದ್ದು ಮಾಡಲಾಗಿದೆ. ವಿಶ್ವಸಂಸ್ಥೆಯ ಸತ್ಯಶೋಧನಾ ಸಮಿತಿ ಈ ಬಗ್ಗೆ ಅಧ್ಯಯನ ನಡೆಸಿ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸರ್ಕಾರ ಅಮಾನುಷವಾಗಿ ವರ್ತಿಸಿದೆ, ಅವರ ಗ್ರಾಮಗಳಿಗೆ ಬೆಂಕಿ ಹಚ್ಚಿದೆ ಎಂದು ವರದಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.