![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, May 25, 2024, 8:30 PM IST
ಒಟ್ಟಾವ: 2018ರಲ್ಲಿ ಕೆನಡಾದಲ್ಲಿ ಭೀಕರ ಅಪಘಾತಕ್ಕೆ ಕಾರಣವಾಗಿದ್ದ ಭಾರತೀಯ ಮೂಲದ ಟ್ರಕ್ ಚಾಲಕನನ್ನು ಭಾರತಕ್ಕೆ ಗಡಿಪಾರು ಮಾಡಲು ಆದೇಶಿಸಲಾಗಿದೆ.
ಜಸ್ಕಿರತ್ ಸಿಂಗ್ ಸಿಧು ಟ್ರಕ್ ಡ್ರೈವರ್ ಆಗಿದ್ದು, ಸಿಗ್ನಲ್ ದಾಟಿ ಜ್ಯೂನಿಯರ್ ಹಾಕಿ ತಂಡದ ಆಟಗಾರರನ್ನು ಹೊತ್ತೂಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದರು. ಈ ದುರಂತದಲ್ಲಿ ಬಸ್‌ನಲ್ಲಿದ್ದ 16 ಆಟಗಾರರು ಮೃತಪಟ್ಟು, 13 ಮಂದಿ ಗಾಯಗೊಂಡಿದ್ದರು.
ಶುಕ್ರವಾರ ವಿಚಾರಣೆ ಬಳಿಕ ಸಿಧು ಗಂಭೀರ ಅಪರಾಧ ಮಾಡಿರುವುದು ದೃಢಪಟ್ಟಿದ್ದು, ಆತ ಕೆನಡಾ ಪ್ರಜೆಯಲ್ಲದ ಕಾರಣ ಆತನನ್ನು ಗಡಿಪಾರು ಮಾಡಲು ನಿರ್ಧರಿಸಲಾಗಿದೆ ಎಂದು ಕೋರ್ಟ್ ಹೇಳಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.