Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

Team Udayavani, Jan 11, 2025, 12:46 AM IST

canada

ಒಟ್ಟಾವಾ: ಕೆನಡಾ ಪ್ರಜೆಗಳು ತಮ್ಮನ್ನು ತಾವು ಈ ದೇಶದ ನಾಗರಿಕರು ಎಂದು ಹೇಳಿಕೊಳ್ಳಲು ಬಯ­ಸುತ್ತಾರೆ. ಅಲ್ಲದೆ ಅಮೆರಿಕದ ಪ್ರಜೆಗಳು ಎಂದಲ್ಲ ಎಂದು ಆ ದೇಶದ ಪ್ರಧಾನಿ ಜಸ್ಟಿನ್‌ ಟ್ರೂಡೋ ಹೇಳಿದ್ದಾರೆ. ಕೆನಡಾ ಅಮೆರಿಕದ 51ನೇ ಪ್ರಾಂತ್ಯ­ವಾಗಬಹುದು ಎಂಬ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಜನರ ಗಮನ ಬೇರೆಡೆ ಸೆಳೆಯಲು ಟ್ರಂಪ್‌ ಇಂತಹ ಹೇಳಿಕೆ ನೀಡಿದ್ದಾರೆ. ಕುಶಲ ವಾಗ್ಮಿ ಯಾದ ಟ್ರಂಪ್‌, ಈ ಹೇಳಿಕೆಯ ಮುಖಾಂತರ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿ­ದ್ದಾರೆ’ ಎಂದರು. ಅಲ್ಲದೆ ಕೆನಡಾದಿಂದ ಆಮದಾ­ಗುವ ವಸ್ತುಗಳಿಗೆ ಹೆಚ್ಚು ಸುಂಕ ವಿಧಿಸಲು ಮುಂದಾ­ಗಿರುವ ಟ್ರಂಪ್‌ ನಿರ್ಧಾರದಿಂದ ಅಮೆರಿಕ­ನ್ನರಿಗೆ ನಷ್ಟವಾಗಲಿದೆ ಎಂದೂ ಟ್ರಾಡೋ ಹೇಳಿದ್ದಾರೆ.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.