ಕಾರ್ ಬಾಂಬ್ ಸ್ಫೋಟ: ಸೋಮಾಲಿಯಾದಲ್ಲಿ 100 ಮಂದಿ ಸಾವು
Team Udayavani, Oct 30, 2022, 11:51 PM IST
ಮೊಗಾದಿಶು: ಸೋಮಾಲಿಯಾದ ರಾಜಧಾನಿಯ ಮೊಗಾದಿಶುವಿನಲ್ಲಿ ಇರುವ ಪ್ರಮುಖ ಮಾರುಕಟ್ಟೆ ಪ್ರದೇಶದಲ್ಲಿ 2 ಕಾರ್ ಬಾಂಬ್ ಸ್ಫೋಟಗೊಂಡು, 100 ಮಂದಿ ಸಾವಿಗೀಡಾಗಿದ್ದಾರೆ.
ಈ ಘಟನೆಯಲ್ಲಿ 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸೋಮಾಲಿಯಾ ಅಧ್ಯಕ್ಷ ಹಸನ್ ಶೇಖ್ ಮೊಹಮ್ಮದ್ ನೀಡಿರುವ ಹೇಳಿಕೆ ಪ್ರಕಾರ 2017 ಅಕ್ಟೋಬರ್ ಬಳಿಕ ಇದು ಅತ್ಯಂತ ಭೀಕರ ಬಾಂಬ್ ದಾಳಿ ಇದಾಗಿದೆ. ಉಗ್ರ ಸಂಘಟನೆ ಅಲ್-ಖೈದಾ ಜತೆಗೆ ನಿಕಟ ಸಂಪರ್ಕ ಹೊಂದಿರುವ ಅಲ್-ಶಬಾಬ್ ಎಂಬ ತೀವ್ರಗಾಮಿ ಸಂಘಟನೆಯೇ ದಾಳಿ ಹಿಂದೆ ಇದೆ ಎಂದು ಸರಕಾರ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.