ಅಮೆರಿಕದ ಸಿಯಾಟಲ್‌ನಲ್ಲಿ ಜಾತಿ ತಾರತಮ್ಯ ನಿಷೇಧ
Team Udayavani, Mar 29, 2023, 5:15 AM IST
ವಾಷಿಂಗ್ಟನ್: ಭಾರತದಲ್ಲಿ ಜಾತಿ ತಾರತಮ್ಯವನ್ನು 1948ರಲ್ಲೇ ನಿಷೇಧಿಸಲಾಗಿದೆ. ಈಗ ಅಮೆರಿಕದ ಸಿಯಾಟಲ್ ಇಂಥದ್ದೊಂದು ಕ್ರಮ ತೆಗೆದುಕೊಂಡ ಜಗತ್ತಿನ ಮೊದಲ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸಿಯಾಟಲ್ ಪಾಲಿಕೆ ಸದಸ್ಯೆ, ಭಾರತೀಯ ಮೂಲದ ಕ್ಷಮಾ ಸಾವಂತ್ ಈ ನಿರ್ಣಯ ಮಂಡಿಸಿದ್ದು, ಅವಿರೋಧವಾಗಿ ಅನುಮೋದನೆ ಪಡೆದಿದೆ. ಉದ್ಯಮಗಳಲ್ಲಿ, ಮನೆ ಬಾಡಿಗೆ ನೀಡುವಾಗ, ಇತರೆ ಯಾವುದೇ ಸಾರ್ವಜನಿಕ ಕೇಂದ್ರಗಳಲ್ಲಿ ಜಾತಿ ಆಧಾರದ ಮೇಲೆ ತಾರತಮ್ಯ ಮಾಡುವುದನ್ನು ಆ ನಗರದಲ್ಲಿ ನಿಷೇಧಿಸಲಾಗಿದೆ.
ಇನ್ನೊಂದು ಕಡೆ ಈ ನಿರ್ಣಯ ಅಮೆರಿಕದ ಹಿಂದೂ ಸಮುದಾಯದಲ್ಲಿ ಭೀತಿಯನ್ನೂ ಹುಟ್ಟಿಸಿದೆ.
ಇತ್ತೀಚೆಗೆ ಅಮೆರಿಕದಲ್ಲಿ ಶಿವಾಜಿ, ಮಹಾತ್ಮ ಗಾಂಧಿಯ ವಿಗ್ರಹಗಳು, ಹಿಂದೂ ದೇವಾಲಯಗಳನ್ನು ಧ್ವಂಸ ಪ್ರಕರಣಗಳು ಹೆಚ್ಚುತ್ತಿವೆ. ಈ ನಿರ್ಣಯದಿಂದ ಈ ಪ್ರಕರಣಗಳು ಹೆಚ್ಚಬಹುದು ಎಂಬ ಭೀತಿ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.