Caution ಚೀನದಲ್ಲಿ ಕೊರೊನಾ ಹೆಚ್ಚುವ ಸಾಧ್ಯತೆ
Team Udayavani, Nov 14, 2023, 6:00 AM IST
ಬೀಜಿಂಗ್: ಜಗತ್ತಿಗೇ ಕೊರೊನಾ ಸೋಂಕು ಹಬ್ಬಿಸಿ ಆತಂಕ ಸೃಷ್ಟಿಸಿದ್ದ ಚೀನದಲ್ಲಿ ಮತ್ತೆ ಅದರ ಭೀತಿ ಹೆಚ್ಚುವ ಸಾಧ್ಯತೆ ಇದೆ. ಈ ಬಗ್ಗೆ ಅಲ್ಲಿನ ಚೈನೀಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಶನ್ ಸಂಸ್ಥೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ಹಿರಿಯ ನಾಗರಿಕರು ಮತ್ತು ಕ್ಷಿಪ್ರವಾಗಿ ಆರೋಗ್ಯ ಸಮಸ್ಯೆ ಎದುರಿ ಸುವವರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಎಚ್ಚರಿಸಲಾಗಿದೆ. ಕಳೆದ ತಿಂಗ ಳೊಂದರಲ್ಲಿಯೇ 209 ಹೊಸ ಸೋಂಕು ಪ್ರಕರಣಗಳು ಮತ್ತು 24 ಸಾವಿನ ಪ್ರಕರಣಗಳು ದೃಢಪಟ್ಟಿವೆ ಎಂದು ಸಂಸ್ಥೆ ಹೇಳಿದೆ. ಪ್ರಸಕ್ತ ವರ್ಷದ ಚಳಿಗಾಲದಲ್ಲಿ ಮತ್ತೆ ಸೋಂಕು ತನ್ನ ಇರವು ತೋರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.