![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 15, 2024, 6:34 AM IST
ಮಾಸ್ಕೋ: ಉಕ್ರೇನ್ ನ್ಯಾಟೊ ಸಂಘಟನೆಗೆ ಸೇರಿ ಕೊಳ್ಳಬಾರದು ಹಾಗೂ ರಷ್ಯಾದಲ್ಲಿನ ತನ್ನ ಸೈನ್ಯಗಳನ್ನು ಹಿಂಪಡೆದುಕೊಂಡರೆ ಕೂಡಲೇ ಕದನ ವಿರಾಮ ಘೋಷಿಸುತ್ತೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ರಷ್ಯಾ- ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಯುದ್ಧದ ಅಂತ್ಯ ಹಾಗೂ ಶಾಂತಿ ಸ್ಥಾಪನೆಗೆ ರಷ್ಯಾ ಈ ಪ್ರಸ್ತಾವನೆ ಇಟ್ಟಿದೆ.
ಅಶಾಂತಿಯ ದುರ್ಘಟನೆಗಳನ್ನು ನಿಲ್ಲಿಸಿ, ರಷ್ಯಾ ಹಾಗೂ ಉಕ್ರೇನ್ ನಡುವೆ ಏಕತೆ ಸ್ಥಾಪಿಸಲು ನಾವು ಬಯಸುತ್ತೇವೆ. ಉಕ್ರೇನ್ ತನ್ನ ಪ್ರದೇಶಗಳ ಬಗ್ಗೆ ನಿಖರ ಮಾಹಿತಿ ನೀಡಬೇಕು ಮತ್ತು ನ್ಯಾಟೊ ಸಂಘಟನೆಗೆ ಸೇರುವ ಯೋಜನೆ ಕೈ ಬಿಡಬೇಕು. 2022ರಲ್ಲಿ ರಷ್ಯಾ ವಶಪಡಿಸಿಕೊಂಡ 4 ಪ್ರದೇಶಗಳಲ್ಲಿ ಉಕ್ರೇನ್ ಸೈನ್ಯ ಉಳಿದುಕೊಂಡಿವೆ. ಶೀಘ್ರ ತನ್ನ ಸೈನ್ಯಗಳನ್ನು ಉಕ್ರೇನ್ ಹಿಂಪ ಡೆಯಬೇಕು. ಈ ಪ್ರಸ್ತಾವನೆಗೆ ಉಕ್ರೇನ್ ಒಪ್ಪದಿದ್ದರೆ, ಮುಂದಿನ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ ಎಂದು ಪುಟಿನ್ ಎಚ್ಚರಿಕೆ ನೀಡಿದ್ದಾರೆ. ರಷ್ಯಾದ ಈ ಪ್ರಸ್ತಾವನೆಗೆ ಉಕ್ರೇನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 2022ರ ಫೆಬ್ರವರಿಯಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ಸೇನಾ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೂ ಕದನ ವಿರಾಮ ಘೋಷಣೆಯಾಗಿಲ್ಲ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.