ವಾಷಿಂಗ್ಟನ್: ಭಾರತೀಯ ದೂತಾವಾಸದ ಟೆಲಿಫೋನ್ ಮೂಲಕ ಹಣ ವಂಚನೆ
Team Udayavani, Mar 5, 2018, 4:23 PM IST
ವಾಷಿಂಗ್ಟನ್ : ಇಲ್ಲಿನ ಭಾರತೀಯ ದೂತಾವಾಸದ ಟೆಲಿಫೋನ್ ಲೈನ್ಗಳನ್ನು ಬಳಸಿಕೊಂಡು ವಂಚಕರು ಅಮೆರಿಕದಲ್ಲಿ ಜನರಿಗೆ ಹಣ ವಂಚನೆ ಮಾಡುತ್ತಿದ್ದಾರೆ; ಆದುದರಿಂದ ಭಾರತೀಯ ದೂತಾವಾಸದ ಟೆಲಿಫೋನ್ ಲೈನ್ಗಳಿಂದ ಹೊರಟು ಬರುವ ಶಂಕಿತ ಕರೆಗಳ ಬಗ್ಗೆ ತೀವ್ರ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
ಈ ವಿಷಯವನ್ನು ಭಾರತೀಯ ದೂತಾವಾಸ ಅಮೆರಿಕ ಸರಕಾರಕ್ಕೂ ತಿಳಿಸಿದೆಯಲ್ಲದೆ ಸ್ವತಃ ತಾನೇ ಖುದ್ದಾಗಿ ಈ ಬಗ್ಗೆ ಆಂತರಿಕ ತನಿಖೆಯನ್ನು ಆರಂಭಿಸಿದೆ.
ವಾಷಿಂಗ್ಟನ್ ನಲ್ಲಿನ ಭಾರತೀಯ ದೂತಾವಾಸದ ಕರೆಗಳೆಂದು ನಂಬಿ ಹಣ ಕಳೆದಕೊಂಡ ಅನೇಕರು ದೂರಿರುವ ಹಿನ್ನೆಲೆಯಲ್ಲಿ ಭಾರತೀಯ ದೂತಾವಾಸ ಜನರಿಗೆ ಎಚ್ಚರಿಕೆ ನೀಡಿದೆ.
ಆದರೆ ವಂಚಕರು ಭಾರತೀಯ ದೂತಾವಾಸದ ಟೆಲಿಫೋನ್ ಲೈನ್ಗಳನ್ನು ಹಣ ವಂಚನೆಗಾಗಿ ದುರುಪಯೋಗಿಸುತ್ತಿರುವುದು ಇದೇ ಮೊದಲಲ್ಲ; ಈ ಹಿಂದೆಯೂ ಈ ರೀತಿಯ ಘಟನೆಗಳು ನಡೆದಿದ್ದವು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.